ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
13 ಮೇ 2025 Others

ಬೆಂಗಳೂರು ಮೂಲದ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 02 ಸಂಶೋಧನಾ ಸಹಾಯಕ (Research Assistant) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಅಧೀನದ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಸಕ್ತರು 2025ರ ಜೂನ್ 09ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿ ವಿವರಗಳು :
ಸಂಸ್ಥೆ ಹೆಸರು : ರಾಮನ್ ಸಂಶೋಧನಾ ಸಂಸ್ಥೆ (Raman Research Institute - RRI)
ಒಟ್ಟು ಹುದ್ದೆಗಳ ಸಂಖ್ಯೆ : 02
ಹುದ್ದೆಯ ಹೆಸರು : Research Assistant (RA)
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ

ವೇತನ ಶ್ರೇಣಿ :
ಅಭ್ಯರ್ಥಿಗಳಿಗೆ ₹31,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. 

ಅರ್ಹತೆಗಳು :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ M.Sc, B.S, ಅಥವಾ M.S ಪದವಿ ಹೊಂದಿರಬೇಕು.

ವಯೋಮಿತಿ :
ಅಭ್ಯರ್ಥಿಗಳ ಗರಿಷ್ಠ ವಯಸ್ಸು: 30 ವರ್ಷ (09-ಜೂನ್-2025ರ ಒಳಗಾಗಿ)
ವಯೋಮಿತಿ ಸಡಿಲಿಕೆ : ಸಂಸ್ಥೆಯ ನಿಬಂಧನೆಗಳ ಪ್ರಕಾರ

ಅರ್ಜಿ ಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ :
1. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿ
2. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು (ID, ಶಿಕ್ಷಣ ಪ್ರಮಾಣ ಪತ್ರ, ಫೋಟೋ ಇತ್ಯಾದಿ) ಸಿದ್ಧಪಡಿಸಿ
3. ಕೆಳಗಿನ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ಭರ್ತಿ ಮಾಡಿ
4. ಎಲ್ಲಾ ಮಾಹಿತಿಗಳನ್ನು ನಿಖರವಾಗಿ ತುಂಬಿ
5. ದಾಖಲೆಗಳನ್ನು ಅಟ್ಯಾಚ್ ಮಾಡಿ ಮತ್ತು ಸಲ್ಲಿಸಿ
6. ಅರ್ಜಿ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆ ಉಳಿಸಿಟ್ಟುಕೊಳ್ಳಿ

ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಆರಂಭ : 08-ಮೇ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-ಜೂನ್-2025

ಇದು ವಿಜ್ಞಾನ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಬೇಕೆನ್ನುವ ಅಭ್ಯರ್ಥಿಗಳಿಗೆ ಅಮೂಲ್ಯ ಅವಕಾಶವಾಗಿದೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿಗೆ ಭೇಟಿಕೊಡಿ ಮತ್ತು ಅರ್ಜಿ ಸಲ್ಲಿಸಿ.

Source / Reference:
RRI Recruitment 2025
Raman Research Institute jobs 2025
RRI Bangalore job openings
RRI careers 2025
RRI application form 2025
Junior Research Fellow (JRF) at RRI
Senior Research Fellow (SRF) RRI Bangalore
Research Assistant positions at RRI
Research Associate Raman Research Institute
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.