ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ RSI (CAR/DAR) ರಿಸರ್ವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಘಟಕವಾರು ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ RSI (CAR/DAR) ರಿಸರ್ವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಘಟಕವಾರು ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
03 ಮೇ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೂರ್ವ ವಲಯ ದಾವಣಗೆರೆ ಮತ್ತು ದಕ್ಷಿಣ ವಲಯ ಮೈಸೂರು ಘಟಕಗಳಿಗೆ ಸಂಬಂಧಿಸಿದ ವಿಶೇಷ RSI(CAR/DAR) ಅಭ್ಯರ್ಥಿಗಳಿಗೆ ದಿನಾಂಕ: 03/01/2021 ರಂದು ರಿಸರ್ವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಸದ್ಯ ಇದೀಗ ಅರ್ಹ ಅಭ್ಯರ್ಥಿಗಳ ಘಟಕವಾರು ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (1)

Have a query or feedback about this update?

R
Raju Shashi
18 ಏಪ್ರಿಲ್ 2021, 04:43 ಅಪರಾಹ್ನ

Yes

Stay Updated with KPSC Vaani

Get instant notifications for exam alerts, question papers, syllabus, and results directly on your phone.