Karnataka State Police 31 ಜನವರಿ 2019 7 years ago

ರಾಜ್ಯ ಪೊಲೀಸ್ ಘಟಕದಲ್ಲಿ ಖಾಲಿ ಇರುವ ರಿಸರ್ವ್ ಸಬ್ ಇನ್ಸ್ಪೆಕ್ಟರ್ (DAAR/CAR) ಹುದ್ದೆಗಳ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯ ಪೊಲೀಸ್ ಘಟಕದಲ್ಲಿ ಖಾಲಿ ಇರುವ ರಿಸರ್ವ್ ಸಬ್ ಇನ್ಸ್ಪೆಕ್ಟರ್ (DAAR/CAR) ಹುದ್ದೆಗಳ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ರಾಜ್ಯ ಪೊಲೀಸ್ ಘಟಕದಲ್ಲಿ ಖಾಲಿ ಇರುವ ರಿಸರ್ವ್ ಸಬ್ ಇನ್ಸ್ಪೆಕ್ಟರ್ (DAAR/CAR) ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ನ.18 ರಂದು ಮೂರು ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಪ್ರಸ್ತುತ ಲಿಖಿತ ಪರೀಕ್ಷೆಯಲ್ಲಿ ಸಂದರ್ಶನಕಾಗಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪಡೆಯಬಹುದು.
Official Notifications & Links
to download viva-voce list
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.