ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿನ 5447 Circle Based Officers (CBO) ಹುದ್ದೆಗಳ ನೇಮಕಾತಿಗೆ ನವೆಂಬರ್ 2023 ರಲ್ಲಿ ಅಧಿಸೂಚನೆಯನ್ನು ಹೊರಡಿಸಿಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿಯ ಮೊದಲನೇ ಹಂತವಾಗಿ Preliminary ಪರೀಕ್ಷೆನ್ನು ನಡೆಸಲು ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ, ಪರೀಕ್ಷೆಯನ್ನು ಕನ್ನಡದಲ್ಲಿಯೂ ಬರೆಯಬಹುದಾದ. ಪರೀಕ್ಷೆಯನ್ನು ದಿನಾಂಕ 2024 ಜನವರಿ-21 ರಂದು ನಡೆಸಲು ಉದ್ದೇಶಿಸಲಾಗಿದೆ. ಶೀಘ್ರದಲ್ಲಿಯೇ Call Letter Upload ಮಾಡಲಾಗುತ್ತದೆ, ನಿರೀಕ್ಷಿಸಿ.....
ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿನ 5447 CBO ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ದಿನಾಂಕ ಇದೀಗ ಪ್ರಕಟ
Published by Yallamma G
12 ಜನವರಿ 2024
Others