ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಭಾರತೀಯ ಸ್ಟೇಟ್ ಬ್ಯಾಂಕ್ (SBI) ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ
Published by Yallamma G
30 ಡಿಸೆಂಬರ್ 2023 Others

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಲ್ಲಿನ ಖಾಲಿ ಇರುವ 8,000ಕ್ಕೂ ಅಧಿಕ Junior Associates (Clerk) ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 2023ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಯ ಮೊದಲ ಹಂತವಾದ Preliminary ಪರೀಕ್ಷೆಯನ್ನು 2024 ಜನವರಿ 5, 6, 11 & 12 ರಂದು ನಡೆಸಲು ಉದ್ದೇಶಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು SBI ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರೀಕ್ಷಾ ಪ್ರವೇಶ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.

Discussion & Comments (1)

Have a query or feedback about this update?

U
User
02 ಜನವರಿ 2024, 02:40 ಅಪರಾಹ್ನ

Satish

Stay Updated with KPSC Vaani

Get instant notifications for exam alerts, question papers, syllabus, and results directly on your phone.