ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
| Date:11 ಜುಲೈ 2019
Image not found
ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ 2019 - 20 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು UPSC/ KAS/ Bankinga/ Group - A&B/ Goup - C / SSC ಮತ್ತು RRB ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 22/07/2019 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ವೆಬ್ ಸೈಟ್ ಅನ್ನು ಸಂಪರ್ಕಿಸುವುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

*
   
Jagadeesh Lamani ಸೆಪ್ಟೆ. 18, 2021, 10:16 ಪೂರ್ವಾಹ್ನ
Jagadeesh Lamani ಸೆಪ್ಟೆ. 18, 2021, 10:16 ಪೂರ್ವಾಹ್ನ