ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
08 ಜುಲೈ 2019 Others
ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ 2019 - 20 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು UPSC/ KAS/ Bankinga/ Group - A&B/ Goup - C / SSC ಮತ್ತು RRB ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 22/07/2019 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ವೆಬ್ ಸೈಟ್ ಅನ್ನು ಸಂಪರ್ಕಿಸುವುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (2)

Have a query or feedback about this update?

J
Jagadeesh Lamani
18 ಸೆಪ್ಟೆಂಬರ್ 2021, 10:16 ಪೂರ್ವಾಹ್ನ

IAS

J
Jagadeesh Lamani
18 ಸೆಪ್ಟೆಂಬರ್ 2021, 10:16 ಪೂರ್ವಾಹ್ನ

IAS

Stay Updated with KPSC Vaani

Get instant notifications for exam alerts, question papers, syllabus, and results directly on your phone.