KPSC 02 ಏಪ್ರಿಲ್ 2019 7 years ago

KPSC ಯಿಂದ ದ್ವಿತೀಯ ದರ್ಜೆ ಸಹಾಯಕ-2017ರ ಮೂಲ ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಗಳ ದಿನಾಂಕ ಮತ್ತು ಸಮಯ ಪ್ರಕಟ

KPSC ಯಿಂದ ದ್ವಿತೀಯ ದರ್ಜೆ ಸಹಾಯಕ-2017ರ ಮೂಲ ದಾಖಲಾತಿ ಪರಿಶೀಲನೆಗೆ ಅಭ್ಯರ್ಥಿಗಳ ದಿನಾಂಕ ಮತ್ತು ಸಮಯ ಪ್ರಕಟ
2017 ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ SDA ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು ಮತ್ತು ಈ ಹುದ್ದೆಗಳಿಗೆ 2018 ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು, ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿ(KPSC)ಯು ಇತ್ತೀಚಿಗೆ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಪ್ರಸ್ತುತ SDA ಹುದ್ದೆಗಳ ದಾಖಲಾತಿ ಪರಿಶೀಲನೆಗಾಗಿ KPSC ಯು ದಿನಾಂಕಗಳನ್ನೂ ನಿಗದಿ ಪಡಿಸಿ ಪ್ರಕಟಣೆ ಹೊರಡಿಸಿದೆ ದಾಖಲಾತಿ ಪರಿಶೀಲನೆಯು ದಿನಾಂಕ 03-04-2019 ರಿಂದ ಆರಂಭವಾಗಿ 03-05-2019 ರ ವರೆಗೂ ನಡೆಯಲಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್'ನ ಮೂಲಕ ತಮ್ಮ ದಾಖಲಾತಿ ಪರಿಶೀಲನೆ ದಿನಾಂಕ ಮತ್ತು ಸಮಯ ತಿಳಿದುಕೊಳ್ಳಬಹುದು.
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.