KPSC 07 ಫೆಬ್ರವರಿ 2019 7 years ago

2018 ಫೆಬ್ರವರಿಯಲ್ಲಿ ಎಸ್ ಡಿಎ(SDA) ಹುದ್ದೆಗಾಗಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ

2018 ಫೆಬ್ರವರಿಯಲ್ಲಿ ಎಸ್ ಡಿಎ(SDA) ಹುದ್ದೆಗಾಗಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿಯು  ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ
2017 ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದಿಂದ SDA ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು ಮತ್ತು ಈ ಹುದ್ದೆಗಳಿಗೆ 2018 ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು ಪ್ರಸ್ತುತ ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಕೆಪಿಎಸ್ಸಿಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಅಂಕಗಳ ಪಟ್ಟಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
to download SDA 2017 marks list
Official notification attachment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.