ಕರ್ನಾಟಕ ಲೋಕಸೇವಾ ಆಯೋಗದಿಂದ 2018 ರ SDA ಹುದ್ದೆಗಳ ಹೆಚ್ಚುವರಿ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ 2018 ರ SDA ಹುದ್ದೆಗಳ ಹೆಚ್ಚುವರಿ ಪಟ್ಟಿ ಪ್ರಕಟ
Published by Bhagya R K
14 ಆಗಸ್ಟ್ 2023 Others

ರಾಜ್ಯದ ವಿವಿಧ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸುವ ಕರ್ನಾಟಕ ಲೋಕಸೇವಾ ಆಯೋಗದಿಂದ SDA ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಿದೆ. ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಉಳಿಕೆ ಮೂಲವೃಂದದ 494 ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳಿಗೆ 02/ 03/ 2021 ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ಮುಂದುವರಿದ ಭಾಗವಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ 2018 ರ SDA ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಇದೀಗ ಪ್ರಕಟಿಸಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (1)

Have a query or feedback about this update?

A
Anil B J
16 ಆಗಸ್ಟ್‍ 2023, 10:37 ಅಪರಾಹ್ನ

2018 ರ ಪಟ್ಟಿಯನ್ನು ಈಗ ಕೊಟ್ಟರೆ ಏನು ಪ್ರಯೋಜನ...ಅದರಲ್ಲಿ ಬರೆದ ಎಸ್ಟು ಮಕ್ಕಳು ಬೇರೆ ಕೆಲಸಕ್ಕೆ ಹೋಗಿರುತ್ತಾರೆ...ಬುದ್ದಿ ಇದೀಯ kpsc ಹಾಗೂ ಸರ್ಕಾರಕ್ಕೆ....1 ವರ್ಷದ ಒಳಗೆ ಕೊಡಬೇಕಾದ ಆಯ್ಕೆ ಪಟ್ಟಿಯನ್ನು ಈಗ ಕೊಡುತ್ತ ಇದ್ದರೆ ಇದು ಯಾವ ನ್ಯಾಯ.

Stay Updated with KPSC Vaani

Get instant notifications for exam alerts, question papers, syllabus, and results directly on your phone.