ಕರ್ನಾಟಕ ಪೊಲೀಸ್ ಇಲಾಖೆಯಿಂದ ದಿನಾಂಕ 18/12/2021 ರಂದು ಅಧಿಸೂಚಿಸಲಾದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ 206 ಪರಿಶೀಲನಾ ಅಧಿಕಾರಿ (Scene of Crime Officer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳಿಗೆ 20.02.2022 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಅಭ್ಯರ್ಥಿಗಳ ಅರ್ಹತೆಯ ನಿಯಮಗಳನ್ವಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು ಇಲಾಖೆಯು ಇದೀಗ ಪ್ರಕಟಿಸಲಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿನ ಪರಿಶೀಲನಾ ಅಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
30 ಸೆಪ್ಟೆಂಬರ್ 2023
Others