Karnataka State Police 02 ಆಗಸ್ಟ್‍ 2019 7 years ago

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸ್ಪೆಷಲ್ ರಿಸೆರ್ವೆ ಪೊಲೀಸ್ ಕಾನ್ಸ್ಟೇಬಲ್ (ವಿಶೇಷ ಮೀಸಲು ಪಡೆ) ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸ್ಪೆಷಲ್ ರಿಸೆರ್ವೆ ಪೊಲೀಸ್ ಕಾನ್ಸ್ಟೇಬಲ್ (ವಿಶೇಷ ಮೀಸಲು ಪಡೆ) ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 03-08-2018 ರಂದು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 517 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ವಿಶೇಷ ಮೀಸಲು ಪಡೆ) ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ರಾಜ್ಯದ ವಿವಿಧ ಕೇಂದ್ರಗಳಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ, ದಿನಾಂಕ 23-ಡಿಸೆಂಬರ್-2018 ರಂದು ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ದಿನಾಂಕ 07 ಜೂನ್ 2019 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಇಲಾಖೆಯು ಪ್ರಸ್ತುತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Official Notifications & Links
ಈ ರಕ್ಷಾ ಬಂಧನದಲ್ಲಿ ಉತ್ತಮ ದರ್ಜೆಯ ರಾಖಿಗಳನ್ನು amazon ನಿಂದ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments