ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಿಸಲಾಗಿದೆ

ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಿಸಲಾಗಿದೆ
17 ಡಿಸೆಂಬರ್ 2018 Karnataka State Police
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‍ಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ನೇಮಕಾತಿ-2018 ಈ ಹುದ್ದೆಗಳಿಗೆ ನಡೆಯುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಅಪ್ಲೋಡ್ ಮಾಡಲಾಗಿದೆ, ಈ ಪರೀಕ್ಷೆಗಳು ಇದೆ ತಿಂಗಳ(ಡಿಸೆಂಬರ್) 23 ರಂದು ನಡೆಯಲಿವೆ. ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ನೀವು ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಬಹುದು
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.