Karnataka State Police 04 ಡಿಸೆಂಬರ್ 2021 4 years ago

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೇಬಲ್ (ಬ್ಯಾಂಡ್ಸ್ ಮೆನ್ ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೇಬಲ್ (ಬ್ಯಾಂಡ್ಸ್ ಮೆನ್ ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
- ದಿನಾಂಕ : 28 / 03 / 2020 ರಂದು ವಿಶೇಷ ಮೀಸಲು ಪೊಲೀಸ್ ಕಾನ್ ಸ್ಟೇಬಲ್(ಬ್ಯಾಂಡ್ಸ್ ಮೆನ್) ಗಳ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು ಹಾಗೂ ದಿನಾಂಕ : 05/04/2021 ರಿಂದ 06/04/2021 ರ ವರೆಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿರುತ್ತದೆ ಸದರಿ ಪ್ರಾಯೋಗಿಕ ಮತ್ತು ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ ಅಭ್ಯರ್ಥಿಗಳ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ತಯಾರಿಸಿದ್ದು ಅದರಂತೆ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪರಿಶೀಲಿಸಿ, 2 ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
- ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ. 
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.