ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) ವು 2023-24ನೇ ಸಾಲಿನ ಒಂದು ವರ್ಷದ ಅವಧಿಯಲ್ಲಿ ನಡೆಸುವ ಮಲ್ಟಿ ಟಾಸ್ಕ್oಗ್ ಸ್ಟಾಫ್, ಜೂನಿಯರ್ ಇಂಜಿನಿಯರ್, ಹವಾಲ್ದಾರ್, ಗ್ರೇಡ್-ಸಿ ಮತ್ತು ಜಿಡಿ ಕಾನ್ಸ್ ಟೇಬಲ್ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳ ವಾರ್ಷಿಕ ವೇಳಾಪಟ್ಟಿಯನ್ನು ಇದೀಗ ಇಲಾಖೆಯು ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವಾರ್ಷಿಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments