Loading..!

ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
Published by: Yallamma G | Date:12 ಡಿಸೆಂಬರ್ 2024
Image not found

ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) ವು 2024-25ನೇ ಸಾಲಿನ ಒಂದು ವರ್ಷದ ಅವಧಿಯಲ್ಲಿ ನಡೆಸುವ ಮಲ್ಟಿ ಟಾಸ್ಕ್oಗ್ ಸ್ಟಾಫ್, ಜೂನಿಯರ್ ಇಂಜಿನಿಯರ್, ಹವಾಲ್ದಾರ್, ಗ್ರೇಡ್-ಸಿ, ಸಬ್ ಇನ್ ಸ್ಪೆಕ್ಟರ್ ಮತ್ತು ಜಿಡಿ ಕಾನ್ಸ್ ಟೇಬಲ್ ಸೇರಿದಂತೆ ವಿವಿಧ ನೇಮಕಾತಿ ಪರೀಕ್ಷೆಗಳ ವಾರ್ಷಿಕ ವೇಳಾಪಟ್ಟಿಯನ್ನು ಇದೀಗ ಇಲಾಖೆಯು ಪ್ರಕಟಿಸಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವಾರ್ಷಿಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments

Gundu B ಜನ. 4, 2024, 12:17 ಅಪರಾಹ್ನ