ಶೀಘ್ರದಲ್ಲೇ ಸಿಬ್ಬಂದಿ ನೇಮಕಾತಿ ಆಯೋಗದಿಂದ ಕಾನ್‌ಸ್ಟೆಬಲ್ (ಜಿಡಿ) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ

ಶೀಘ್ರದಲ್ಲೇ ಸಿಬ್ಬಂದಿ ನೇಮಕಾತಿ ಆಯೋಗದಿಂದ ಕಾನ್‌ಸ್ಟೆಬಲ್ (ಜಿಡಿ) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ
Published by Hanamant Katteppanavar
12 ಏಪ್ರಿಲ್ 2021 SSC
ಸಿಬ್ಬಂದಿ ನೇಮಕಾತಿ ಆಯೋಗವು (SSC) CAPF, SSF ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಕಾರ್ಯನಿರ್ವಹಿಸಲು ಖಾಲಿ ಇರುವ ಕಾನ್‌ಸ್ಟೆಬಲ್ ಜಿಡಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಪ್ರಕ್ರಿಯೆಯು ಮೇ 2021 ತಿಂಗಳ ಮೊದಲ ವಾರದಲ್ಲಿ ಪ್ರಾರಂಭಗೊಳ್ಳುವುದೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಈ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Discussion & Comments (2)

Have a query or feedback about this update?

V
Vilad Ulvekar
29 ಆಗಸ್ಟ್‍ 2021, 10:21 ಪೂರ್ವಾಹ್ನ

how to apply in online

A
Ayyappa Poojari
13 ಮೇ 2021, 08:18 ಅಪರಾಹ್ನ

Application close aita

Stay Updated with KPSC Vaani

Get instant notifications for exam alerts, question papers, syllabus, and results directly on your phone.