Loading..!

ಎಸ್‌ಎಸ್‌ಸಿ ನೇಮಕಾತಿ 2018: ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ
| Date:25 ಜೂನ್ 2019
Image not found
ಎಸ್‌ಎಸ್‌ಸಿ ನೇಮಕಾತಿ 2018: ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಎಸ್‌ಎಸ್‌ಸಿ ನೇಮಕಾತಿ 2018 ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷಾ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಫೆಬ್ರವರಿ 11 ರಿಂದ ಮಾರ್ಚ್ 11,2019 ರ ವರೆಗೆ ವಿವಿಧ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳನ್ನು ತಮ್ಮ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು.

ಈ ಪರೀಕ್ಷೆಯನ್ನು ಒಟ್ಟು 30,41,284 ಅಭ್ಯರ್ಥಿಗಳು ಬರೆದಿದ್ದರು. ಅದರಲ್ಲಿ ಒಟ್ಟು 4,65,632 ಅಭ್ಯರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಪಿಇಟಿ / ಪಿಎಸ್‌ಟಿ ಸುತ್ತಿಗೆ ಆಯ್ಕೆಯಾಗಿರುತ್ತಾರೆ.

ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶದ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments