SSC 21 ಜೂನ್ 2019 7 years ago

ಎಸ್‌ಎಸ್‌ಸಿ ನೇಮಕಾತಿ 2018: ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಎಸ್‌ಎಸ್‌ಸಿ ನೇಮಕಾತಿ 2018: ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ
ಎಸ್‌ಎಸ್‌ಸಿ ನೇಮಕಾತಿ 2018: ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ ಎಸ್‌ಎಸ್‌ಸಿ ನೇಮಕಾತಿ 2018 ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷಾ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಫೆಬ್ರವರಿ 11 ರಿಂದ ಮಾರ್ಚ್ 11,2019 ರ ವರೆಗೆ ವಿವಿಧ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳನ್ನು ತಮ್ಮ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು. ಈ ಪರೀಕ್ಷೆಯನ್ನು ಒಟ್ಟು 30,41,284 ಅಭ್ಯರ್ಥಿಗಳು ಬರೆದಿದ್ದರು. ಅದರಲ್ಲಿ ಒಟ್ಟು 4,65,632 ಅಭ್ಯರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಪಿಇಟಿ / ಪಿಎಸ್‌ಟಿ ಸುತ್ತಿಗೆ ಆಯ್ಕೆಯಾಗಿರುತ್ತಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶದ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ
Official Notifications & Links
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.