Loading..!

ಸಿಬ್ಬಂದಿ ನೇಮಕಾತಿ ಆಯೋಗ(SSC)ದಿಂದ ಕಾನ್‌ಸ್ಟೆಬಲ್(GD) ಹುದ್ದೆಗಳ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by: Bhagya R K | Date:4 ಜನವರಿ 2025
Image not found

ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) ವು 2024-2025 ನೇ ಸಾಲಿನ ಕಾನ್‌ಸ್ಟೆಬಲ್ (GD) 39,481 ಹುದ್ದೆಗಳ ನೇಮಕಾತಿಗಾಗಿ 09/05/2024 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


   ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗಳ ಮೊದಲ ಹಂತವಾದ ಪರೀಕ್ಷೆಯ ವೇಳಾಪಟ್ಟಿಯನ್ನು ಸಿಬ್ಬಂದಿ ನೇಮಕಾತಿ ಆಯೋಗಯು ಇದೀಗ ಪ್ರಕಟಿಸಿದೆ. ಪರೀಕ್ಷೆಯನ್ನು 2025 ಫೆಬ್ರುವರಿ -04 ರಿಂದ -25 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.  


- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments