ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಯ ಕೀ ಉತ್ತರಗಳು ಇದೀಗ ಪ್ರಕಟ
Published by Bhagya R K
03 ಆಗಸ್ಟ್ 2023 Others
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು(SSC) ದಿನಾಂಕ 14/07/2023 ರಿಂದ  27/07/2023 ರವರೆಗೆ ನಡೆಸಿದ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷೆಯ  ನೇಮಕಾತಿಗೆ ಸಂಬಂಧಿಸಿದಂತೆ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಕೀ ಉತ್ತರಗಳನ್ನು ಇದೀಗ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಿದ್ದು, ಸದರಿ ಕೀ ಉತ್ತರಗಳಲ್ಲಿ ಏನಾದರು ಆಕ್ಷೇಪಣೆಗಳಿದ್ದರೆ ದಿನಾಂಕ 04/08/2023 ರೊಳಗೆ ಆಧಾರಸಹಿತ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿರುತ್ತದೆ.
Discussion & Comments (2)

Have a query or feedback about this update?

S
Siddaram Amrut Odeyar
09 ಆಗಸ್ಟ್‍ 2023, 06:17 ಅಪರಾಹ್ನ

Siddaram

S
Siddaram Amrut Odeyar
09 ಆಗಸ್ಟ್‍ 2023, 06:17 ಅಪರಾಹ್ನ

Gg

Stay Updated with KPSC Vaani

Get instant notifications for exam alerts, question papers, syllabus, and results directly on your phone.