ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) ವು 2024-2025 ನೇ ಸಾಲಿನ ಮಲ್ಟಿ ಟಾಸ್ಕ್oಗ್ ಸ್ಟಾಫ್ (MTS), ಹವಾಲ್ದಾರ್ 8,326 ಹುದ್ದೆಗಳ ನೇಮಕಾತಿಗಾಗಿ 27/06/2024 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ MTS, ಹವಾಲ್ದಾರ್ ಹುದ್ದೆಗಳ ನೇಮಕಾತಿಗಳ ಮೊದಲ ಹಂತವಾದ ಪರೀಕ್ಷೆಯ ವೇಳಾಪಟ್ಟಿಯನ್ನು ಸಿಬ್ಬಂದಿ ನೇಮಕಾತಿ ಆಯೋಗ ಇದೀಗ ಪ್ರಕಟಿಸಿದೆ. ಪರೀಕ್ಷೆಯನ್ನು2024 ಸೆಪ್ಟೆಂಬರ್-30 ರಿಂದ ನವೆಂಬರ್-14 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments