ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(SSC) ಯಿಂದ ಅಧಿಸೂಚಿಸಲಾದ ಸಬ್ಇನ್ಸ್ಪೆಕ್ಟರ್ ನೇಮಕಾತಿಯ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳ ವಿವರ ಬಿಡುಗಡೆ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ(SSC) ಯಿಂದ ಅಧಿಸೂಚಿಸಲಾದ ಸಬ್ಇನ್ಸ್ಪೆಕ್ಟರ್ ನೇಮಕಾತಿಯ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳ ವಿವರ ಬಿಡುಗಡೆ
09 ಡಿಸೆಂಬರ್ 2019 SSC
ಸಿಬ್ಬಂದಿ ನೇಮಕಾತಿ ಆಯೋಗವು ದಿನಾಂಕ 16 ಸೆಪ್ಟೆಂಬರ್ 2019 ರಂದು ದೆಹಲಿ, CAPF, CISF ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಹುದ್ದೆಗಳ ನೇಮಕಾ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು. ಪ್ರಸ್ತುತ ಸಿಬ್ಬಂದಿ ನೇಮಕಾತಿ ಆಯೋಗವು ಈ ನೇಮಕಾತಿಯ ತಾತ್ಕಾಲಿಕ ಖಾಲಿ ಇರುವ ಹುದ್ದೆಗಳ ವಿವರವನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಸಿಬ್ಬಂದಿ ನೇಮಕಾತಿಯ ಪ್ರಕಟಿಸಿರುವ ಖಾಲಿ ಹುದ್ದೆಗಳ ವಿವರವನ್ನು ಪಡೆಯಬಹುದಾಗಿದೆ. SSC SI & ASI Exam 2019 Tentative Vacancy
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.