ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯ ಮೊದಲನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
23 ಜುಲೈ 2020
Karnataka State Police
ಕಳೆದ ವರ್ಷ(2019) ಅಕ್ಟೋಬರ್ ನಲ್ಲಿ ಅಧಿಸೂಚಿಸಲಾದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ನೇಮಕಾತಿಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಿಂದ ಆಯ್ಕೆಯಾದ ಅಭ್ಯರ್ಥಿಗಳ ಮೊದಲನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Arpith Yadav
24 ಜುಲೈ 2020, 07:00 ಅಪರಾಹ್ನSir police vacancy edre tilsi sir 9148017608
Kanareddy Reddy
23 ಜುಲೈ 2020, 10:35 ಪೂರ್ವಾಹ್ನ1