ತುಮಕೂರು ಜಿಲ್ಲೆಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ತುಮಕೂರು ಜಿಲ್ಲೆಯ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
31 ಡಿಸೆಂಬರ್ 2019 Karnataka State Police
ತುಮಕೂರು ಜಿಲ್ಲೆಯಲ್ಲಿ ಖಾಲಿ ಇದ್ದ 38 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಮತ್ತು ಪೊಲೀಸ್ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ 68 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ 30 ಡಿಸೆಂಬರ್ 2019 ರಂದು ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ತುಮಕೂರು ಇವರು ಬಿಡುಗಡೆಗೊಳಿಸುತ್ತಾರೆ. ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಕಚೇರಿಗೆ ಲಿಖಿತವಾಗಿ ಮನವಿಯನ್ನು ನೀಡಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಇಲ್ಲವಾದಲ್ಲಿ ಯಾವುದೇ ಆಕ್ಷೇಪನೆಗಳಿಲ್ಲವೆಂದು ಪರಿಗಣಿಸಿ ತಾತ್ಕಾಲಿಕ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಜಿಲ್ಲಾ ಪೋಲಿಸ್ ಪೊಲೀಸ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸ ತಿಳಿಸಿರುತ್ತಾರೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
Useful Links
to download official announcement Tumkuru Police Constable 2nd Provisional List
Official notification attachment
to download Tumkuru Police Constable 2nd Provisional List
Additional notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.