ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಹಾಯಕರ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ದಿನಾಂಕ ನಿಗದಿ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಹಾಯಕರ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ದಿನಾಂಕ ನಿಗದಿ
Published by Basavaraj Halli
17 ಜನವರಿ 2020 Others
ಕೃಷಿ ವಿಶ್ವವಿದ್ಯಾಲಯ ಧಾರವಾಡವು ಸಹಾಯಕ / ಸಹಾಯಕ ವ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಇತ್ತೀಚೆಗೆ ಈ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಕೂಡ ವಿಶ್ವವಿದ್ಯಾಲಯವು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಸದರಿ ಈ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದ್ದು ಪರೀಕ್ಷೆಗಳು ದಿನಾಂಕ 09 ಫೆಬ್ರವರಿ 2020 ರ ಭಾನುವಾರದಂದು ಧಾರವಾಡ ನಗರದ ವಿವಿಧ ಶಾಲೆಗಳಲ್ಲಿ ಅಥವಾ ಮಹಾವಿದ್ಯಾಲಯಗಳಲ್ಲಿ ನಡೆಸಲು ನಿಗದಿಪಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆಗೆ ಹಾಜರಾಗಲು ಅರ್ಹರಿರುವ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ದಿನಾಂಕ 20 ಜನವರಿ 2020 ನಂತರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.