ಕೃಷಿ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಸಹಾಯಕ / ಸಹಾಯಕ ಕಮ್ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಪರೀಕ್ಷಾ ಅರ್ಹತಾ ಪಟ್ಟಿ ಪ್ರಕಟ

ಕೃಷಿ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಸಹಾಯಕ / ಸಹಾಯಕ ಕಮ್ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ಪರೀಕ್ಷಾ ಅರ್ಹತಾ ಪಟ್ಟಿ ಪ್ರಕಟ
Published by Basavaraj Halli
06 ಜನವರಿ 2020 Others
ಕೃಷಿ ವಿಶ್ವವಿದ್ಯಾಲಯ ಧಾರವಾಡ ಇವರು ಸಹಾಯಕ / ಕಮ್ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅಧಿಸೂಚನೆಯನ್ನು 2018 ನೇ ಸಾಲಿನಲ್ಲಿ ಹೊರಡಿಸಲಾಗಿದ್ದು, ಪ್ರಸ್ತುತ ಈ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಹಾಗೂ ಅರ್ಹತೆ ಹೊಂದಿಲ್ಲದ ಅಭ್ಯರ್ಥಿಗಳ ಪಟ್ಟಿಯನ್ನು ವಿಶ್ವವಿದ್ಯಾಲಯ ಬಿಡುಗಡೆಗೊಳಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅರ್ಹತೆ ಹೊಂದಿದ ಮತ್ತು ಹೊಂದಿಲ್ಲದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ. ಕೃಷಿ ವಿಶ್ವವಿದ್ಯಾಲಯ ಧಾರವಾಡ ಇವರು ಪ್ರಕಟಿಸಿದ ಪಟ್ಟಿಗಳಲ್ಲಿ ಏನಾದರೂ ಆಕ್ಷೇಪಣೆ ಇದ್ದಲ್ಲಿ ಈ ಕೆಳಗೆ ನೀಡಿರುವ ಇ ಮೇಲ್ ಐಡಿಗೆ ದಿನಾಂಕ 10 ಜನವರಿ 2020(05:00 PM) ರೊಳಗಾಗಿ ಆಕ್ಷೇಪಣೆ ಸಲ್ಲಿಸಲು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಆಕ್ಷೇಪಣೆ ಸಲ್ಲಿಸಬೇಕಾದ ಇಮೇಲ್ ವಿಳಾಸ : registrar@uasd.in
Useful Links
to download official announcement eligible list for UAS Dharwad recruitment
Official notification attachment
to download official announcement not-eligible list for UAS Dharwad recruitment
Additional notification attachment
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (3)

Have a query or feedback about this update?

P
Pratibha Budihal
18 ಫೆಬ್ರವರಿ 2020, 09:07 ಅಪರಾಹ್ನ

How to see moulana azad school headmaster post list.sir

P
Pratibha Budihal
18 ಫೆಬ್ರವರಿ 2020, 09:05 ಅಪರಾಹ್ನ

How to see kpsc moula azadschool HM post list?sir

V
Vinayak Dhummal
13 ಜನವರಿ 2020, 05:46 ಪೂರ್ವಾಹ್ನ

Kpsc sda 16june 2019 result

Stay Updated with KPSC Vaani

Get instant notifications for exam alerts, question papers, syllabus, and results directly on your phone.