ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ಸಂಸ್ಥೆಯಲ್ಲಿ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ :
- ಹುದ್ದೆಯ ಹೆಸರು : ಮೇಲ್ವಿಚಾರಕ
- ಒಟ್ಟು ಹುದ್ದೆಗಳು : 01
- ಉದ್ಯೋಗ ಸ್ಥಳ : ಉಡುಪಿ, ಕರ್ನಾಟಕ
ಅರ್ಹತಾ ಮಾನದಂಡಗಳು :
- ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ.
- ವಯೋಮಿತಿ : ಗರಿಷ್ಠ 45 ವರ್ಷ (06-03-2025 ರಂತೆ).
ಅರ್ಜಿಶುಲ್ಕ :
- SC/ST/PwBD ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ.
- ಇತರ ಅಭ್ಯರ್ಥಿಗಳಿಗೆ: ₹300/- (ಪಾವತಿ ಆನ್‌ಲೈನ್ ಮೂಲಕ).
ವೇತನ ಶ್ರೇಣಿ :
- 40,650/- ರೂ ಗಳಿಂದ 44,164/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ :
- ಲಿಖಿತ ಪರೀಕ್ಷೆ
- ಪವರ್‌ಪಾಯಿಂಟ್ ಪ್ರಸ್ತುತಿ
- ಸಂದರ್ಶನ
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-02-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-03-2025
ಉದ್ಯೋಗವನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ!
Comments