ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
06 ಫೆಬ್ರವರಿ 2025 Others

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL) ಸಂಸ್ಥೆಯಲ್ಲಿ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ :
- ಹುದ್ದೆಯ ಹೆಸರು : ಮೇಲ್ವಿಚಾರಕ
- ಒಟ್ಟು ಹುದ್ದೆಗಳು : 01
- ಉದ್ಯೋಗ ಸ್ಥಳ : ಉಡುಪಿ, ಕರ್ನಾಟಕ

ಅರ್ಹತಾ ಮಾನದಂಡಗಳು :
- ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ.
- ವಯೋಮಿತಿ : ಗರಿಷ್ಠ 45 ವರ್ಷ (06-03-2025 ರಂತೆ).

ಅರ್ಜಿಶುಲ್ಕ :
- SC/ST/PwBD ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ.
- ಇತರ ಅಭ್ಯರ್ಥಿಗಳಿಗೆ: ₹300/- (ಪಾವತಿ ಆನ್‌ಲೈನ್ ಮೂಲಕ).

ವೇತನ ಶ್ರೇಣಿ :
- 40,650/- ರೂ ಗಳಿಂದ 44,164/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ :
- ಲಿಖಿತ ಪರೀಕ್ಷೆ
- ಪವರ್‌ಪಾಯಿಂಟ್ ಪ್ರಸ್ತುತಿ
- ಸಂದರ್ಶನ

ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03-02-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-03-2025

ಉದ್ಯೋಗವನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ!

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.