ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ ದಲ್ಲಿನ ಸಹಾಯಕ ವೈಧ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಮತ್ತು ಅನರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟವು ಇದೀಗ ಪ್ರಕಟಿಸಲಾಗಿದೆ.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ತಾತ್ಕಾಲಿಕ ಪಟ್ಟಿಯ ಮಾಹಿತಿ ಪಡೆಯಬಹುದಾಗಿದೆ.
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿನ ಸಹಾಯಕ ವೈಧ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪಟ್ಟಿ ಪ್ರಕಟ
Published by Tajabi Pathan
09 ಮಾರ್ಚ್ 2023
Others