ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ 2.5 ಲಕ್ಷ ಹುದ್ದೆಗಳಿಗೆ ಹಂತ ಹಂತವಾಗಿ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ 2.5 ಲಕ್ಷ ಹುದ್ದೆಗಳಿಗೆ ಹಂತ ಹಂತವಾಗಿ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
23 ಮೇ 2023 Others
ಕರ್ನಾಟಕ ರಾಜ್ಯದಲ್ಲಿ ಖಾಲಿಯಿರುವ ಒಟ್ಟು ಎರಡೂವರೆ ಲಕ್ಷ ಸರ್ಕಾರೀ ಹುದ್ದೆಗಳನ್ನೂ ಶೀಘ್ರದಲ್ಲೇ ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಧ್ಯಮಗಳಿಗೆ ಇತ್ತೀಚಿಗೆ ಮಾಹಿತಿ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ, 'ಯಾವುದೇ ಯೋಜನೆ/ ಭತ್ಯೆಯನ್ನು ಜೀವನಪೂರ್ತಿ ನೀಡುವುದಕ್ಕೆ ಆಗುವುದಿಲ್ಲ. ಹಾಗಾಗಿ, ಉದ್ಯೋಗಗಳನ್ನು ಸೃಷ್ಟಿಸಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಖಾಲಿಯಿರುವ ಎರಡೂವರೆ ಲಕ್ಷ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುತ್ತೇವೆ. ಆ ಮೂಲಕ ರಾಜ್ಯದಲ್ಲಿ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ' ಎಂದು ತಿಳಿಸಿದ್ದಾರೆ. 
ಸ್ನೇಹಿತರೆ, ಈ ಖಾಲಿ ಇರುವ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಯು ಚಾಲನೆಗೊಳ್ಳುವ ಸಾಧ್ಯತೆಯಿದ್ದು, ನೀವು ಛಲ ಬಿಡದೆ ನಿಮ್ಮ ತಯಾರಿಯನ್ನು ಮುಂದುವರೆಸಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ...ALL THE BEST
Discussion & Comments (5)

Have a query or feedback about this update?

K
Kiran A
25 ಮೇ 2023, 12:39 ಅಪರಾಹ್ನ

Same dialogue by modiji few yrs back

A
Aditi Kallimani ಸೋಮು
25 ಮೇ 2023, 12:15 ಅಪರಾಹ್ನ

Ok sir

S
Shruti Nilur
24 ಮೇ 2023, 12:44 ಅಪರಾಹ್ನ

ಹಣದಿಂದ ಹುದ್ದೆಗಳನ್ನ ಹರಾಜ್ ಮಾಡ್ಬೇಡಿ

P
Pramod K
23 ಮೇ 2023, 03:42 ಅಪರಾಹ್ನ

Wow thanks for the information

S
Shreya Naik
23 ಮೇ 2023, 03:41 ಅಪರಾಹ್ನ

Super news 📰

Stay Updated with KPSC Vaani

Get instant notifications for exam alerts, question papers, syllabus, and results directly on your phone.