ಕೇಂದ್ರ ಲೋಕ ಸೇವಾ ಆಯೋಗ (UPSC) ದಿಂದ ನಾಗರಿಕ ಸೇವೆಗಳ ಪರೀಕ್ಷೆ 979 ಮತ್ತು ಭಾರತೀಯ ಅರಣ್ಯ ಸೇವೆ ಪರೀಕ್ಷೆ(IFS) 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು -ಹೊರಡಿಸಿ, ಈ ನೇಮಕಾತಿಗೆ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಪ್ರಕಿಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಲ್ಲಿ ಇದೀಗ ಬದಲಾವಣೆಯನ್ನು ಮಾಡಲಾಗಿದೆ.
ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11/02/2025 ಆಗಿತ್ತುಇದೀಗ 18/02/2025 ರ ಸಂಜೆ 6:00 ಗಂಟೆಯವರೆಗೆ ವಿಸ್ತರಿಸಲಾಗಿರುತ್ತದೆ ಅಭ್ಯರ್ಥಿಗಳು ಆದಷ್ಟು ಬೇಗನೆ ಅರ್ಜಿ ಸಲ್ಲಿಸಿ ಉತ್ತಮ ತಯಾರಿ ನಡೆಸಿ ಯಶಸ್ವಿಯಾಗಿ. ಅದರೊಂದಿಗೆ ಅರ್ಜಿಯಲ್ಲಿ ತಿದ್ದುಪಡಿ ಮಾಡಲು 2025 ಫೆಬ್ರವರಿ 19ರಿಂದ ಫೆಬ್ರವರಿ 25 ರವರೆಗೆ 7 ದಿನಗಳ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ.
- ಅಭ್ಯರ್ಥಿಗಳು ಈ ವಿಸ್ತರಣೆಯ ಸದುಪಯೋಗ ಪಡೆದುಕೊಳ್ಳಿ .
Comments