UPSC ಯಿಂದ ಅಧಿಸೂಚಿಸಲಾದ 1129 IAS ಮತ್ತು IFS ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಈ ಕುರಿತು ಮಾಹಿತಿ ನಿಮಗಾಗಿ

UPSC ಯಿಂದ ಅಧಿಸೂಚಿಸಲಾದ 1129 IAS ಮತ್ತು IFS ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | ಈ ಕುರಿತು ಮಾಹಿತಿ ನಿಮಗಾಗಿ
Published by Bhagya R K
10 ಫೆಬ್ರವರಿ 2025 Others

ಕೇಂದ್ರ ಲೋಕ ಸೇವಾ ಆಯೋಗ (UPSC) ದಿಂದ ನಾಗರಿಕ ಸೇವೆಗಳ ಪರೀಕ್ಷೆ 979 ಮತ್ತು ಭಾರತೀಯ ಅರಣ್ಯ ಸೇವೆ ಪರೀಕ್ಷೆ(IFS) 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು -ಹೊರಡಿಸಿ,  ಈ ನೇಮಕಾತಿಗೆ ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಪ್ರಕಿಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಲ್ಲಿ ಇದೀಗ ಬದಲಾವಣೆಯನ್ನು ಮಾಡಲಾಗಿದೆ. 

      ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11/02/2025 ಆಗಿತ್ತುಇದೀಗ 18/02/2025 ರ ಸಂಜೆ 6:00 ಗಂಟೆಯವರೆಗೆ ವಿಸ್ತರಿಸಲಾಗಿರುತ್ತದೆ ಅಭ್ಯರ್ಥಿಗಳು ಆದಷ್ಟು ಬೇಗನೆ ಅರ್ಜಿ ಸಲ್ಲಿಸಿ ಉತ್ತಮ ತಯಾರಿ ನಡೆಸಿ ಯಶಸ್ವಿಯಾಗಿ. ಅದರೊಂದಿಗೆ ಅರ್ಜಿಯಲ್ಲಿ ತಿದ್ದುಪಡಿ ಮಾಡಲು 2025 ಫೆಬ್ರವರಿ 19ರಿಂದ ಫೆಬ್ರವರಿ 25  ರವರೆಗೆ 7 ದಿನಗಳ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ.

- ಅಭ್ಯರ್ಥಿಗಳು ಈ ವಿಸ್ತರಣೆಯ ಸದುಪಯೋಗ ಪಡೆದುಕೊಳ್ಳಿ . 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.