ಉತ್ತರ ಕನ್ನಡ ಜಿಲ್ಲೆಯ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
31 ಜನವರಿ 2025 Others

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಖಾಲಿ ಇರುವ 3 ತಾಂತ್ರಿಕ ಸಹಾಯಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರಿರು ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 05-02-2025 ರ ಸಂಜೆ 05-30 ರವರೆಗೆ ಅರ್ಜಿ ದಾಖಲಿಸಬಹುದಾಗಿದೆ.

ಹುದ್ದೆಗಳ ವಿವರ:  
ತಾಂತ್ರಿಕ ಸಹಾಯಕರು : 1 ಹುದ್ದೆ  
ಡೇಟಾ ಎಂಟ್ರಿ ಆಪರೇಟರ್ : 2 ಹುದ್ದೆಗಳು  

ಅರ್ಹತೆ:
ತಾಂತ್ರಿಕ ಸಹಾಯಕರು : BE Civil 
ಡೇಟಾ ಎಂಟ್ರಿ ಆಪರೇಟರ್ : PUC
ಕನಿಷ್ಠ 2 ರಿಂದ 3 ವರ್ಷಗಳ ಅನುಭವ ಹೊಂದಿರುವ, ಕಂಪ್ಯೂಟರ್ ಜ್ಞಾನ ಹೊಂದಿರುವವರು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ವಯೋಮಿತಿ :
ಕನಿಷ್ಟ 25 ರಿಂದ ಗರಿಷ್ಠ 40 ವರ್ಷ ವಯಸ್ಸಿನವರಾಗಿರಬೇಕು.  

ಮಾಸಿಕ ವೇತನ : 
Data Entry Operator (DEO) : Rs.18480/-
Technical Assistant Engineer : Rs.28000/-
ಶ್ರಮ ಭತ್ಯೆ: ₹2,000/-  

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.