ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿನ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ | ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿನ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ | ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published by Yallamma G
10 ನವೆಂಬರ್ 2022 Others

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿನ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕ, ಸ್ವಾಗತಕಾರರು ಮತ್ತು ದಲಾಯತ್ ಹುದ್ದೆಗಳ ಪರೀಕ್ಷೆಗಳು 2022 ನವೆಂಬರ್ 12 & 13 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಈಗ 2022 ಡಿಸೆಂಬರ್ 1,2 & 3ಕ್ಕೆ ಮುಂದೂಡಲಾಗಿದೆ. ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು 25-11-2022 ರಿಂದ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿರುತ್ತದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.