ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
17 ಜನವರಿ 2024 Others

ಕರ್ನಾಟಕದಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 15,00 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಫೆಬ್ರವರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸುವ ಸಾಧ್ಯತೆ ಇದೆ. ಈ ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
- 357 Surveyor ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ಆದೇಶ ಹೊರಡಿಸಿದ್ದು, ಇನ್ನೂ 590 Surveyor ಹುದ್ದೆಗಳ ನೇಮಕಾತಿಗೆ ಮುಂದಿನ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು.
* ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.

Discussion & Comments (1)

Have a query or feedback about this update?

H
Himitha
17 ಜನವರಿ 2024, 12:27 ಅಪರಾಹ್ನ

PDO notifications???

Stay Updated with KPSC Vaani

Get instant notifications for exam alerts, question papers, syllabus, and results directly on your phone.