ವಿದ್ಯುತ್ ಹಾಗೂ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ವಿದ್ಯುತ್ ಹಾಗೂ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
11 ಜೂನ್ 2025 Karnataka Examination Authority (KEA)

ವಿದ್ಯುತ್ ಹಾಗೂ ನೀರಾವರಿ ಇಲಾಖೆ(WAPCOS) ಯಲ್ಲಿ ಖಾಲಿ ಇರುವ 18  ಫೀಲ್ಡ್ ಎಂಜಿನಿಯರ್, OHS ಎಕ್ಸ್‌ಪರ್ಟ್ ಹುದ್ದೆಗಳನ್ನು ಪೂರ್ಣ ಸಮಯದವರೆಗೆ ಗುತ್ತಿಗೆ ಆಧಾರದಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಎಂಬಿಎ ಎಂ.ಎಸ್.ಡಬ್ಲ್ಯೂ ಪೂರ್ಣಗೊಳಿಸಿರಬೇಕು.

ವಯೋಮಿತಿ:
WAPCOS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:
WAPCOS ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್‌‌‌ https://www.jncasr.ac.in/home ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ WAPCOS ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಫೀಲ್ಡ್ ಎಂಜಿನಿಯರ್, OHS ಎಕ್ಸ್‌ಪರ್ಟ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ‌‌ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌

ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ‌ ‌ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌
‌ಇ ಮೇಲ್ ವಿಳಾಸ:
sna@wapcos.co.in

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 15-05-2025
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23-ಜೂನ್-2025
ಉದ್ಯೋಗ ಸ್ಥಳ: ಅಖಿಲ ಭಾರತ

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.