Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿನ 400 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ಕರ್ನಾಟಕ ಜಲಸಂಪನ್ಮೂಲ  ಇಲಾಖೆಯಲ್ಲಿನ 400 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
04 ಫೆಬ್ರವರಿ 2023 Others

ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
ಹುದ್ದೆಗಳ ವಿವರ : 400
ಸಹಾಯಕ ಇಂಜಿನಿಯರ್ ಗಳು : 100
ಕಿರಿಯ ಇಂಜಿನಿಯರ್ ಗಳು : 300
* ಈ ಕುರಿತು ಸಚಿವ ಗೋವಿಂದ ಕಾರಜೋಳ ಅವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ವಾರದಲ್ಲಿಈ ಅಧಿಸೂಚನೆ ಹೊರಬೀಳಲಿದೆ.

Advertisement • Go Ad-Free
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.