ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
12 ಮೇ 2025 Others

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ವಿದ್ಯಾರ್ಹತೆ : ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಜೊಟ್ಟೆಗೆನ್ ಕಂಪ್ಯೂಟರ್  ಜ್ಞಾನವನ್ನು ಹೊಂದಿರಬೇಕು.  

 ಅರ್ಜಿ ಸಲ್ಲಿಕೆ ವಿವರ :
- ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ (Resume) ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು 23.05.2025 ರಂದು ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪಿಡಬ್ಲ್ಯೂಡಿ  ಕಟ್ಟಡ, ಆನಂದ ರಾವ್ ವೃತ್ತ, ಬೆಂಗಳೂರು - 560009 ಈ ವಿಳಾಸಕ್ಕೆ ಖುದ್ದಾಗಿ / ಅಂಚೆ ಮೂಲಕ ಸಲ್ಲಿಸಬಹುದು.

ಮುಖ್ಯ ಮಾಹಿತಿ :
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23.05.2025

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.