Add KPSC Vaani to your Home Screen. In Safari, tap Share, then Add to Home Screen.

Latest Karnataka Government Jobs & Recruitment Notifications

Verified recruitment alerts, eligibility criteria, application dates, and exam notifications across Karnataka departments.

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕ ಮಾಡಲು ನೇರ ಸಂದರ್ಶನ
State

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕ ಮಾಡಲು ನೇರ ಸಂದರ್ಶನ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ನೇಮಕ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಸಂದರ್ಶನವು ದಿನಾಂಕ ಫೆಬ್ರವರಿ 28,2020ರಂದು ನಡೆಯಲಿದ್ದು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದ…

Read job notification
ಕಾಫಿ ಬೋರ್ಡ್ ನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ
State

ಕಾಫಿ ಬೋರ್ಡ್ ನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ

ಕಾಫಿ ಬೋರ್ಡ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 23,2020ರಂದು ನಡೆಯುವ ನೇ…

Read job notification
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL) 500 ಹುದ್ದೆಗಳ ನೇಮಕಾತಿ
Others

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL) 500 ಹುದ್ದೆಗಳ ನೇಮಕಾತಿ

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL)ನ ಮಾರ್ಕೆಟಿಂಗ್ ವಿಭಾಗವು ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಪ್ರೆಂಟಿಸ್ ಹುದ್ದೆಗ…

Read job notification
ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ…

Read job notification
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 54 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
State

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 54 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹಾಗೂ ಹೈದರಾಬಾದ್ ಕರ್ನಾಟಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥ…

Read job notification
ಅಂಚೆ ಇಲಾಖೆಯಿಂದ ಒಟ್ಟು 2021 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಅಂಚೆ ಇಲಾಖೆಯಿಂದ ಒಟ್ಟು 2021 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯ ಪಶ್ಚಿಮ ಬಂಗಾಳ ವೃತ್ತದಲ್ಲಿ ಗ್ರಾಮೀಣ ಡಾಕ್ ಸೇವಕ ನ ಒಟ್ಟು 2021 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ಮಾರ್ಚ್ 2020 ಕೊನೆಯ …

Read job notification
ಕೇಂದ್ರಿಯ ವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಬೋಧಕ / ಬೋಧಕೇತರ ಹುದ್ದೆಗಳಿಗೆ ನೇರ ಸಂದರ್ಶನ
Others

ಕೇಂದ್ರಿಯ ವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಬೋಧಕ / ಬೋಧಕೇತರ ಹುದ್ದೆಗಳಿಗೆ ನೇರ ಸಂದರ್ಶನ

ಬೆಂಗಳೂರಿನ ಸೇಂಟ್ ಜಾನ್ಸ್ ಚರ್ಚ್ ರೋಡ್ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ವಿಷಯಗಳ ಬೋಧಕ / ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್ನು ದಿನಾಂಕ 24 ಮತ್ತು 25 ಫೆಬ್ರವರಿ 2020 ರಂದು ಏರ್ಪಡಿಸಲಾಗಿದೆ. ಅಭ್ಯರ್ಥಿಗ…

Read job notification
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಹಾಗೂ ಪೆರಿಫರಲ್ ಕ್ಯಾನ್ಸರ್ ಆಸ್ಪತ್ರೆ ಕಲಬುರಗಿ ಇಲ್ಲಿ ಖಾಲಿ ಇರುವ ಈ ಕೆಳಕಂಡ ಗ್ರೂಪ್ ಎ (ಬೋಧಕ) ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಗಳನ್…

Read job notification
ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್…

Read job notification
ರಾಜ್ಯದ 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಆಯೋಜನೆ
Central

ರಾಜ್ಯದ 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಆಯೋಜನೆ

ಭಾರತೀಯ ಸೇನಾ ಪಡೆಯ ವಿಜಯಪುರ, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳಿಗೆ ಸೈನಿಕ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ರ್ಯಾಲ…

Read job notification
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುಮಾರು 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುಮಾರು 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಒಟ್ಟು ಇರುವ 3745 ಚಾಲಕ ಮತ್ತು ಚಾಲಕ ಕಂ ನಿರ್ವಾಹಕ, ದರ್ಜೆ-3 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ನಿಗಮವು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ…

Read job notification
ಚಿಕ್ಕಮಗಳೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ PUC ಪಾಸಾದವರಿಂದ ನೇರ ನೇಮಕಾತಿ
State

ಚಿಕ್ಕಮಗಳೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ PUC ಪಾಸಾದವರಿಂದ ನೇರ ನೇಮಕಾತಿ

Chikkamagaluru Village Accountant Recruitment 2020: ಚಿಕ್ಕಮಗಳೂರು ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಜಿಲ್ಲ…

Read job notification
ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಇಲ್ಲಿ ಖಾಲಿ ಇರುವ 182 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
State

ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಇಲ್ಲಿ ಖಾಲಿ ಇರುವ 182 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಒಟ್ಟು 182 ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ವಿವರ :…

Read job notification
ಗಡಿ ಭದ್ರತಾ ಪಡೆಯ ವಾಟರ್ ವಿಂಗ್ ನಲ್ಲಿ  317 ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿ
Central

ಗಡಿ ಭದ್ರತಾ ಪಡೆಯ ವಾಟರ್ ವಿಂಗ್ ನಲ್ಲಿ 317 ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ಹುದ್ದೆಗಳ ನೇಮಕಾತಿ

ಗಡಿ ಭದ್ರತಾ ಪಡೆಯ ವಾಟರ್ ವಿಂಗ್ ನಲ್ಲಿ ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ವಿಭಾಗದ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 317 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದ…

Read job notification
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿಯಮಿತ ಇಲ್ಲಿ ಖಾಲಿ ಇರುವ ಪ್ರಧಾನ ವ್ಯವಸ್ಥಾಪಕರು, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬ್ಯಾಂಕಿನಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ನೇರ ನ…

Read job notification
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸಂಘ ಬೆಂಗಳೂರು ಜಿಲ್ಲೆ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
State

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸಂಘ ಬೆಂಗಳೂರು ಜಿಲ್ಲೆ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬೆಂಗಳೂರು ನಗರ ಜಿಲ್ಲೆಯಲ್ಲಿ 2019-20 ನೇ ಸಾಲಿನ ಎನ್.ಎಚ್.ಎಂ ಯೋಜನೆಯ ಪೌಷ್ಟಿಕ ಮತ್ತು ಸಮಗ್ರ ಹಾಲುಣಿಸುವ ನಿರ್ವಹಣಾ ಕೇಂದ್ರಗಳಿಗೆ ಅನುಮೋದನೆಯಾಗಿರುವ ವೈದ್ಯಕೀಯ ಹುದ್ದೆಗಳನ್ನು ಎನ್ಎಚ್ಎಂ ಮಾರ್ಗಸೂಚಿಗಳಂತೆ ಗುತ್ತಿಗೆ ಆಧಾರದ ಮೇಲೆ ನ…

Read job notification
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
State

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 12 ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 24 ಫೆಬ್ರವರಿ …

Read job notification
ವಿಜಯಪುರದ ಸೈನಿಕ ಶಾಲೆಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ವಿಜಯಪುರದ ಸೈನಿಕ ಶಾಲೆಯಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ದಿನಾಂಕ 24 ಫೆಬ್ರವರಿ 2020 ರಂದು ನೇರ ಸಂದರ್ಶನದ ಮೂಲಕ ಆಯ್…

Read job notification
ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ
Others

ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ 2020 ನೇ ಸಾಲಿಗೆ ಖಾಲಿ ಉಳಿದಿರುವ ಒಟ್ಟು 15 ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 23 …

Read job notification
ಕೇಂದ್ರ ಲೋಕಸೇವಾ ಆಯೋಗದಿಂದ (UPSC) 2020 ನೇ ಸಾಲಿನ 886 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ
Central

ಕೇಂದ್ರ ಲೋಕಸೇವಾ ಆಯೋಗದಿಂದ (UPSC) 2020 ನೇ ಸಾಲಿನ 886 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ

ಕೇಂದ್ರ ಲೋಕಸೇವಾ ಆಯೋಗ (UPSC) ವು 2020 ನೇ ಸಾಲಿನ ನೇಮಕಾತಿ ಪ್ರಕ್ರಿಯೆಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ IAS, IPS, IFS ಅಧಿಕಾರಿಗಳಾಗಲು ಸುವರ್ಣಾವಕಾಶ ಲಭಿಸಲಿದೆ. ಈ ಹುದ್ದೆಗಳ…

Read job notification
ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಬಳ್ಳಾರಿ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ…

Read job notification
ಪೂರ್ವ ರೈಲ್ವೆಯಾ ರೈಲ್ವೆ ನೇಮಕಾತಿ ವಿಭಾಗವು (RRC) ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ  ಅಧಿಸೂಚನೆ ಪ್ರಕಟಿಸಿದೆ
Central

ಪೂರ್ವ ರೈಲ್ವೆಯಾ ರೈಲ್ವೆ ನೇಮಕಾತಿ ವಿಭಾಗವು (RRC) ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ

ಪೂರ್ವ ರೈಲ್ವೆಯಾ ರೈಲ್ವೆ ನೇಮಕಾತಿ ವಿಭಾಗವು (RRC) ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 13 ಮಾರ್ಚ್ 2020 ಕೊನೆಯ ದಿನಾಂಕವಾಗಿದ್ದು ಅಭ್ಯರ್ಥಿಗಳಿಗೆ ಆನ್ಲೈನ್ ಮೂ…

Read job notification
ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ 61 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ 61 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಉಳಿದಿರುವ ಒಟ್ಟು 61 ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ…

Read job notification
ಉತ್ತರ ಕನ್ನಡ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಾತಿ
State

ಉತ್ತರ ಕನ್ನಡ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಾತಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Read job notification