Latest Karnataka Government Jobs & Recruitment Notifications

Verified recruitment alerts, eligibility criteria, application dates, and exam notifications across Karnataka departments.

ಭಾರತೀಯ ಸಶಸ್ತ್ರ ಪಡೆಗಳ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತೀಯ ಸಶಸ್ತ್ರ ಪಡೆಗಳ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಸಶಸ್ತ್ರ ಪಡೆಗಳ ಅಡಿಯಲ್ಲಿ ಭಾರತೀಯ ನೌಕಾಪಡೆಯು ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಅಧಿಸೂಚನೆ 2021 ಅನ್ನು ಇಲಾಖೆಯು ಬಿಡುಗಡೆ ಮಾಡಿದೆ. ಭಾರತೀಯ ನೌಕಾಪಡೆಯ ಮೂಲಕ…

Read job notification
ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ದಲ್ಲಿ ಖಾಲಿ ಇರುವ 300 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನ
Central

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) ದಲ್ಲಿ ಖಾಲಿ ಇರುವ 300 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊ…

Read job notification
BRO Recruitment 2021 : ಗಡಿ ರಸ್ತೆಗಳ ಸಂಸ್ಥೆ (BRO) ಯಿಂದ ಖಾಲಿ ಇರುವ 354 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

BRO Recruitment 2021 : ಗಡಿ ರಸ್ತೆಗಳ ಸಂಸ್ಥೆ (BRO) ಯಿಂದ ಖಾಲಿ ಇರುವ 354 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅದೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಸಂಸ್ಥೆಯಿಂದ ಖಾಲಿ ಇರುವ Multi Skilled Worker, Vehicle Mechanic & Driver Mechanical Transport (OG) ನ ಒಟ್ಟು 354 ಹ…

Read job notification
ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಒಟ್ಟು 20 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕ…

Read job notification
ಭಾರತ ಸರಕಾರದ ಗೃಹ ಸಚಿವಾಲಯದ  ಸಶಸ್ತ್ರ ಸೀಮಾ ಬಲದಲ್ಲಿ (SSB) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತ ಸರಕಾರದ ಗೃಹ ಸಚಿವಾಲಯದ ಸಶಸ್ತ್ರ ಸೀಮಾ ಬಲದಲ್ಲಿ (SSB) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರಕಾರದ ಗೃಹ ಸಚಿವಾಲಯದ ಸಶಸ್ತ್ರ ಸೀಮಾ ಬಲದಲ್ಲಿ (SSB) ಜೂನಿಯರ್ ಹಿಂದಿ ಅನುವಾದಕ ಇನ್‌ಸ್ಪೆಕ್ಟರ್ ಹುದ್ದೆಗಳು-03, ಪಶುವೈದ್ಯಕೀಯ ಇನ್‌ಸ್ಪೆಕ್ಟರ್ ಹುದ್ದೆಗಳು-02, ಪಶುವೈದ್ಯಕೀಯ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು-07 ಮ…

Read job notification
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Central

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ದಲ್ಲಿ ಖಾಲಿ ಇರುವ ಐಟಿ ಮ್ಯಾನೇಜರ್ ಹುದ್ದೆಗಳು 37, ಮತ್ತು ರಿಸ್ಕ್ ಮ್ಯಾನೇಜರ್ ಹುದ್ದೆಗಳು 03 ಸೇರಿ ಒಟ್ಟು 40 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಭಾರತದೆಲ್ಲೆಡೆ ಪೂರ್ಣ ಅವಧ…

Read job notification
ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಒಟ್ಟು 100 ಇನ್ಸುರೆನ್ಸ್‌ ಅಡ್ವೈಸರ್ (ಸಲಹೆಗಾರ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಪಬ್ಲಿಕ್ ಅಡ್ಮಿನಿಸ್ಟ್ರೇಷನ್‌ ಮತ್ತು ರಕ್ಷಣಾ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತ…

Read job notification
ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 72 ಗ್ರೂಪ್-ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 72 ಗ್ರೂಪ್-ಸಿ ಇಂಜಿನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF) ಖಾಲಿ ಇರುವ 72 ಗ್ರೂಪ್-ಸಿ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್&z…

Read job notification
ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
Central

ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ಭಾಗವಾಗಿರುವ ಆಗ್ನೇಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 1785 ಅಪ್ರೆಂಟಿಸ್  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿ…

Read job notification
ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Central

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಡೆವಲಪರ್, ಟೆಕ್ನಿಕಲ್ ಲೀಡ್, ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದ್ದು, ಚೆನ್ನೈ, ಮುಂಬೈ, ಲಕ್ನೊ ಮತ್…

Read job notification
ಕೇಂದ್ರೀಯ ರೇಷ್ಮೆ ಮಂಡಳಿ ಬೆಂಗಳೂರು ಇಲ್ಲಿ ಖಾಲಿ ಇರುವ ಸುಮಾರು 60 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Central

ಕೇಂದ್ರೀಯ ರೇಷ್ಮೆ ಮಂಡಳಿ ಬೆಂಗಳೂರು ಇಲ್ಲಿ ಖಾಲಿ ಇರುವ ಸುಮಾರು 60 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರದ ಕೇಂದ್ರ ರೇಷ್ಮೆ ಮಂಡಳಿ, ಬೆಂಗಳೂರು ಜವಳಿ ಸಚಿವಾಲಯದಲ್ಲಿ ತರಬೇತುದಾರ ಮತ್ತು ತರಬೇತಿ ಸಹಾಯಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ : 17.11.2021…

Read job notification
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Central

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರಿನಲ್ಲಿ ನಿಯಮಿತ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಿಕೋಳ್ಳಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ ಅರ್ಜಿ ಶುಲ್ಕ ಮತ್ತು ದಾಖಲೆಗಳೊಂದಿಗೆ ದಿನಾಂಕ: 1…

Read job notification
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸುಮಾರು 300 ನಾವಿಕ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸುಮಾರು 300 ನಾವಿಕ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಸೇನೆಯ (Indian Army) ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಫೆಬ್ರುವರಿ 2022 ನೇ ಸಾಲಿಗೆ ನೇಮಕ ಮಾಡಿಕೊಳ್ಳಲು ಸುಮಾರು 300 ನಾವಿಕ (Sailor) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು…

Read job notification
ಕೊಂಕಣ ರೈಲ್ವೆ ನಿಗಮ ನಿಯಮಿತದಲ್ಲಿ 139 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Central

ಕೊಂಕಣ ರೈಲ್ವೆ ನಿಗಮ ನಿಯಮಿತದಲ್ಲಿ 139 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ದಲ್ಲಿ 2021ನೇ ಸಾಲಿಗೆ 139 ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು  ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್&zwnj…

Read job notification
ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ 1968 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ  ಆಹ್ವಾನ
Central

ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ 1968 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಭಾರತ ಸರ್ಕಾರದ ಅಂಡರ್ಟೇಕಿಂಗ್) ಸಂಸ್ಕರಣಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1968 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ…

Read job notification
ಆಹಾರ ನಿಗಮದಲ್ಲಿ 860 ವಾಚ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ : 8 ನೇ ತರಗತಿ ಪಾಸಾದವರಿಗೆ ಅವಕಾಶ
Central

ಆಹಾರ ನಿಗಮದಲ್ಲಿ 860 ವಾಚ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ : 8 ನೇ ತರಗತಿ ಪಾಸಾದವರಿಗೆ ಅವಕಾಶ

ಕೇಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ (FCI) ಇಲ್ಲಿ ಖಾಲಿ ಇರುವ ಒಟ್ಟು 860 ವಾಚ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು…

Read job notification
ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ  ಖಾಲಿ ಇರುವ 2226 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Central

ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 2226 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಟ್ರೇಡ್‌ಗಳಲ್ಲಿ (ವಿಭಾಗ) 2226 ಅಪ್ರೆಂಟಿಸ್ (ಶಿಶುಕ್ಷು) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ…

Read job notification
ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ ಒಟ್ಟು 313 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ ಒಟ್ಟು 313 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಪ್ರಮುಖ ತೈಲ ಸಂಸ್ಥೆಯಾಗಿರುವ ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ ಒಟ್ಟು 313 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : …

Read job notification
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3366 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
Central

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3366 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ಪೂರ್ವ ರೈಲ್ವೆ ಇಲಾಖೆಯಲ್ಲಿ3366 ಅಪ್ರೆಂಟಿಸ್  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 03-11-2021 ರೊಳಗೆ ಆನ್ ಲೈನ್ ಮೂಲಕ …

Read job notification
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 7 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀ…

Read job notification
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನ
Central

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನ

- ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 313 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್&zw…

Read job notification
ಭಾರತೀಯ ಸರ್ಕಾರಿ ಸ್ವಾಮ್ಯದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 112 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Central

ಭಾರತೀಯ ಸರ್ಕಾರಿ ಸ್ವಾಮ್ಯದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 112 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

- ಪ್ರಾಥಮಿಕವಾಗಿ ನೆಲ ಮತ್ತು ಏರೋಸ್ಪೇಸ್ ಅನ್ವಯಿಕೆಗಳಿಗಾಗಿ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುವ ಮತ್ತು ಭಾರತದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಒಂಬತ್ತು ಪಿಎಸ್ಯುಗಳಲ್ಲಿ ಒಂದಾಗಿರುವ ಹಾಗೂ ಭಾರತೀಯ ಸರ್ಕಾರಿ ಸ್ವಾಮ್ಯದ ಏ…

Read job notification
ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 425 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Central

ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ 425 ಟ್ರೇಡ್ ಶಿಶುಕ್ಷು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

- ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನೌಕಾಪಡೆಯ ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯಗಳಲ್ಲಿ ಒಂದಾಗಿರುವ ಹಾಗೂ "ಶಿಪ್ ಬಿಲ್ಡರ್ ಟು ದಿ ನೇಷನ್" ಎಂದು ಸೂಕ್ತವಾಗಿ ಕರೆಯಲ್ಪಡುವ ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್&zwnj…

Read job notification
ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Central

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

- 1973 ರ ನವೆಂಬರ್ 1 ರಂದು ಗಜೇಂದ್ರಗಡ್ಕರ್ ಸಮಿತಿಯ ಶಿಫಾರಸುಗಳ ಅನುಸಾರ ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮ…

Read job notification