Add KPSC Vaani to your Home Screen. In Safari, tap Share, then Add to Home Screen.

Latest Karnataka Government Jobs & Recruitment Notifications

Verified recruitment alerts, eligibility criteria, application dates, and exam notifications across Karnataka departments.

ನೆಹರು ಯುವಕೇಂದ್ರ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
State

ನೆಹರು ಯುವಕೇಂದ್ರ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕಳೆದ ಮೇ 31 ರಂದು ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿರುವ ನೆಹರು ಯುವಕೇಂದ್ರ ಸಂಘಟನೆಯು ಇದೀಗ ಆನ್ಲೈನ್ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಿದೆ. ದೇಶದ ಯುವಜನರ ಅಭಿವೃದ್ಧಿ ದೃಷ್ಟಿಯಿಂದ ಸ್ಥಾಪಿಸಲಾಗಿರುವ ನೆಹ…

Read job notification
ರಾಷ್ಟ್ರೀಯ ನಗರ ಅರೋಗ್ಯ ಕಾರ್ಯಕ್ರಮ ಯೋಜನೆಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಪ್ರದೇಶದಲ್ಲಿ ಖಾಲಿ ಇರುವ ಒಟ್ಟು 250 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
State

ರಾಷ್ಟ್ರೀಯ ನಗರ ಅರೋಗ್ಯ ಕಾರ್ಯಕ್ರಮ ಯೋಜನೆಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಪ್ರದೇಶದಲ್ಲಿ ಖಾಲಿ ಇರುವ ಒಟ್ಟು 250 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ನಗರ ಅರೋಗ್ಯ ಕಾರ್ಯಕ್ರಮ ಯೋಜನೆಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಪ್ರದೇಶದಲ್ಲಿ ಖಾಲಿ ಇರುವ ಒಟ್ಟು 250 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕೆಳಕಂಡ ಹುದ್…

Read job notification
ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಳ್ಳಾರಿಯ ಜ್ಞಾನ ಸಾಗರ, ನಂದಿಹಳ್ಳಿ, ಕೊಪ್ಪಳ, ಯಲಬುರ್ಗಾ ಕ್ಯಾಂಪಸ್ ನ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಗ್ರಂಥಾಲಯ ಮತ್ತು ಕ್ರೀಡಾ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ…

Read job notification
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2019 ನೇ ಸಾಲಿನ ಸಿವಿಲ್ (ನಾಗರಿಕ) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2019 ನೇ ಸಾಲಿನ ಸಿವಿಲ್ (ನಾಗರಿಕ) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ ಪೆಕ್ಟರ್ (ಸಿಎಆರ್/ಡಿಎಆರ್)ಹುದ್ದೆಗಳ ನೇಮಕಾತಿ ಖಾಲಿ ಇರುವ ಹುದ್ದೆಗಳ ವಿವರ : * ಪೊಲೀಸ್ ಸಬ್- ಸಬ್-ಇನ್ಸ್ ಪೆಕ್ಟರ್ ( ಸಿವಿಲ್)- 138 * ಮಹಿಳಾ ಪೊಲೀಸ್ ಸಬ್- ಸಬ್…

Read job notification
ಬೆಂಗಳೂರು ವಿಶ್ವವಿದ್ಯಾಲಯವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಈ ಕುರಿತ ಮಾಹಿತಿ
State

ಬೆಂಗಳೂರು ವಿಶ್ವವಿದ್ಯಾಲಯವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಈ ಕುರಿತ ಮಾಹಿತಿ

ಬೆಂಗಳೂರು ವಿಶ್ವವಿದ್ಯಾಲಯವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದೆ. ಎಂಸಿಎ (MCA) ಮತ್ತು ಗಣಕ ವಿಜ್ಞಾನ(Computer Science), ಸಮಾಜ ಕಾರ್ಯ ಮತ್ತು ವಿದ್ಯುನ್ಮಾನ ವಿಜ್ಞಾನ ವಿಷಯಗಳಿಗೆ …

Read job notification
ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
State

ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹೊಸದಿಲ್ಲಿಯ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ ಹೊಸದಿಲ್ಲಿಯ ರಾಷ್ಟ್ರೀಯ ಮಹಿಳಾ ಆಯೋಗದ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಪ್ರಾ…

Read job notification
ಕರ್ನಾಟಕ ಪ್ರವಾಸೋದ್ಯಮ ಮೂಲ ಸೌಲಭ್ಯ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
State

ಕರ್ನಾಟಕ ಪ್ರವಾಸೋದ್ಯಮ ಮೂಲ ಸೌಲಭ್ಯ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ …

Read job notification
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸುಮಾರು 60 ಬೋಧಕ/ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
State

ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸುಮಾರು 60 ಬೋಧಕ/ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಉಳಿದಿರುವ ಬ್ಯಾಕ್ಲಾಗ್(10) ಮತ್ತು ಹೊಸದಾಗಿ ಖಾಲಿ ಉಳಿದಿರುವ(50) ಒಟ್ಟು 60 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾ…

Read job notification
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
State

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 49 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗ…

Read job notification
ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಇಂದೇ ಆನ್-ಲೈನ್ (Online) ಅರ್ಜಿ ಸಲ್ಲಿಸಿ
State

ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಇಂದೇ ಆನ್-ಲೈನ್ (Online) ಅರ್ಜಿ ಸಲ್ಲಿಸಿ

ನೀವು PUC ಪಾಸಾಗಿದ್ದೀರಾ..? ಹಾಗಿದ್ದರೆ ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಹಾಗಾಗಿ ಅರ್ಹ ಅಭ್ಯರ್ಥಿಗಳು ಇಂದೇ ಆನ್-ಲೈನ್ (Online) ಅರ್ಜಿ ಸಲ್ಲಿಸಿ …

Read job notification
ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
State

ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರ ವೃಂದದಲ್ಲಿ ಖಾಲಿ ಇರುವ ಒಟ್ಟು 06 ಶೀಘ್ರಲಿಪಿಕಾರ ಹುದ್ದೆಗಳನ್ನು ತುಂಬಲು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ …

Read job notification
ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
State

ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 49 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸ…

Read job notification
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
State

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು, ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಅನ್ವಯಿಸುವ ಅನುಚ್ಚೇದ 371 (ಜೆ ) ರಡಿ ಮೀಸಲಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ…

Read job notification
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ  / ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಅಹ್ವಾನ.
State

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕ / ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಅಹ್ವಾನ.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಯು.ಜಿ.ಸಿ (UGC) ನಿಯಮಗಳ ಪ್ರಕಾರ ಅರ್ಹತೆಯನ್ನು ಹೊಂದಿದ ಅಭ್ಯರ್ಥಿಗಳಿಂದ, ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ಕಲಾ ಮಹಾವಿದ್ಯಾಲಯ / ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ / ಬಿಬಿಎ / ಬಿಸಿಎ / ಕಾ…

Read job notification
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
State

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪ ನಿರ್ದೇಶಕರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಲು ಇಚ್ಛೆಯುಳ್ಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಅಥವಾ ತಜ್ಞರಿಂದ ಅರ್ಜಿಗಳನ್ನು ಆಹ್ವಾನ…

Read job notification
ಬಾಗಲಕೋಟೆ ಮತ್ತು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
State

ಬಾಗಲಕೋಟೆ ಮತ್ತು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಬಾಗಲಕೋಟೆ ಮತ್ತು ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಈ ಕುರಿತ ಚುರು ಮಾಹ…

Read job notification
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
State

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ ಮತ್ತು 46 ಸಹಾಯಕಿ ಸಹಾಯಕ…

Read job notification
ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
State

ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್…

Read job notification
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ
State

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶಿವಮೊಗ್ಗ ಇದರಲ್ಲಿ ಖಾಲಿ ಇರುವ ಈ ಕೆಳಕಂಡ 03 ಬ್ಯಾಕ್‍ಲಾಗ್ ಹುದ್ದೆಗಳನ್ನುನೇಮಕ ಮಾಡಿಕೊಳ್ಳಲು ಸರ್ಕಾರದ ಅಧಿಸೂಚನೆ ಹೊರಡಿಸಿದೆ. ಪರಿಶಿಷ್…

Read job notification
ಗದಗ ಮತ್ತು ಮಂಗಳೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 201 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
State

ಗದಗ ಮತ್ತು ಮಂಗಳೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 201 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಗದಗ ಮತ್ತು ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್…

Read job notification
ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
State

ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ 16-07…

Read job notification
ಕರ್ನಾಟಕ ಸರ್ಕಾರದ ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕುಗಳಲ್ಲಿ 2019 ನೇ ಸಾಲಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಕರ್ನಾಟಕ ಸರ್ಕಾರದ ಹಾಸನ ಜಿಲ್ಲಾ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕುಗಳಲ್ಲಿ 2019 ನೇ ಸಾಲಿನ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಹಾಸನ ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ 2018 ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ನಂತರ ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆ ಇನ್ನಿತರ ಕಾರಣಗಳಿಂದ ತೆರವಾಗಿರುವ ಗ್ರಾಮಲೆಕ್ಕಿಗರ …

Read job notification
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ : ಶೀಘ್ರಲಿಪಿಗಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನ
State

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ : ಶೀಘ್ರಲಿಪಿಗಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಶೀಘ್ರಲಿಪಿಕಾರ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ 13-07…

Read job notification
ಮಹಾತ್ಮಾ ಗಾಂಧಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಮಹಾತ್ಮಾ ಗಾಂಧಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂ ಜಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘಕ್ಕೆ (ಮಹಾತ್ಮ ಗಾಂಧಿ ನರೇಗಾ ಯೋಜನೆ) ಅಗತ್ಯವಿರುವ ಈ ಕೆಳಕಂಡ ಹುದ್ದೆಯ ಸೇವೆಗಾಗಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕ ಮಾಡ…

Read job notification