Latest Karnataka Government Jobs & Recruitment Notifications

Verified recruitment alerts, eligibility criteria, application dates, and exam notifications across Karnataka departments.

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಳ್ಳಾರಿಯಲ್ಲಿ 118 ಶುಶ್ರೂಷಕ ಸಿಬ್ಬಂದಿಯನ್ನು ಭರ್ತಿ ಮಾಡಲು ನೇರ ಸಂದರ್ಶನ
State

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಳ್ಳಾರಿಯಲ್ಲಿ 118 ಶುಶ್ರೂಷಕ ಸಿಬ್ಬಂದಿಯನ್ನು ಭರ್ತಿ ಮಾಡಲು ನೇರ ಸಂದರ್ಶನ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬಳ್ಳಾರಿಯಲ್ಲಿ 118 ಶುಶ್ರೂಷಕ ಸಿಬ್ಬಂದಿಯನ್ನು ನೇಮಕ madikolallu ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನkke ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದ…

Read job notification
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗಾಗಿ ಜವಾನ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ
State Important

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ SSLC ಪಾಸಾದ ಅಭ್ಯರ್ಥಿಗಳಿಗಾಗಿ ಜವಾನ ಹುದ್ದೆಗಳ ನೇಮಕಾತಿ | ಯಾವುದೇ ಪರೀಕ್ಷೆ ಇಲ್ಲ ನೇರ ಸಂದರ್ಶನ

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ…

Read job notification
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 4000 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ  ಅಧಿಸೂಚನೆ ಪ್ರಕಟ
State Important

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 4000 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿರುವವರಿಗೆ ಸುವರ್ಣಾವಕಾಶ ಒದಗಿಬಂದಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಜ…

Read job notification
ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (NTPC) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
State

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (NTPC) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್(NTPC)) ಇಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿ ಆಹ್ವಾನಿಸಲಾ…

Read job notification
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State Important

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ರಾಜ್ಯದ ಅಭ್ಯರ್ಥಿಗಳಿಗೆ ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು 402 ನಾಗರೀಕ ಪೊಲೀಸ್ …

Read job notification
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಟ್ರೈನಿ ಇಂಜಿನಿಯರ್-I ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
State

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಟ್ರೈನಿ ಇಂಜಿನಿಯರ್-I ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರೀ ಸ್ವಾಮ್ಯದ ಸಂಸ್ಥೆಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಥಮಿಕವಾಗಿ ಭಾರತೀಯ ಸಶಸ್ತ್ರ ಪಡೆಗಳಿಗೆ ಸುಧಾರಿತ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಪ್ರಸ್ತುತ ಸಂಸ್ಥೆಯಲ್ಲಿ ಖಾಲಿ ಇರುವ ಟ್ರೈನಿ ಇಂಜಿನಿಯರ್-I ಹುದ್ದ…

Read job notification
ಕೇಂದ್ರ ಸರ್ಕಾರದ ಮಿನಿ ರತ್ನ ಸಂಸ್ಥೆಯಾದ ಬ್ಯಾಂಕ್ ನೋಟ್ ಪ್ರೆಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
State

ಕೇಂದ್ರ ಸರ್ಕಾರದ ಮಿನಿ ರತ್ನ ಸಂಸ್ಥೆಯಾದ ಬ್ಯಾಂಕ್ ನೋಟ್ ಪ್ರೆಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಒಡೆತನದಲ್ಲಿರುವ ಮಿನಿ ರತ್ನ ಸಂಸ್ಥೆಯಾಗಿರುವ ಸೆಕ್ಯುರಿಟಿ ಪ್ರಿಂಟಿಂಗ್ & ಮಿಂಟಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (Security Printing & Minting Corporation of India Limited) ನ ಬ್ಯಾ…

Read job notification
ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
State Important

ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರೀ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಗೌರವ ದನದ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮ…

Read job notification
ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್  (CSG) ಕರ್ನಾಟಕ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State Important

ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ (CSG) ಕರ್ನಾಟಕ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಮಾಹಿತಿ ತಂತ್ರಜ್ಞಾನ IT / ICT ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ (CSG) ನಲ್ಲಿ 03 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ…

Read job notification
ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
State Important

ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸಿರುವ ರಾಜ್ಯಮಟ್ಟದ ತಾಂತ್ರಿಕ ಉತ್ತೇಜನ ಘಟಕದಲ್ಲಿ ಖಾಲಿ ಇರುವ ಈ ಕೆಳಗೆ ವಿವರಿಸಿದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ…

Read job notification
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ
State

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕೊಡಗು ಜಿಲ್ಲೆ ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಲು ವಿವಿಧ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ 6 ತಿಂಗಳ ಅವಧಿಗೆ ಅಥವಾ ಕೋವಿಡ್ ಪರಿಸ್ಥಿ…

Read job notification
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ನೇರ ಸಂದರ್ಶನ
State

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ನೇರ ಸಂದರ್ಶನ

ವ್ಯವಸ್ಥಾಪಕ ನಿರ್ದೇಶಕರು, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಬೆಳಗಾವಿ ಕಚೇರಿಯಲ್ಲಿ ಖಾಲಿ ಇರುವ "ಕಂಪನಿ ಕಾರ್ಯದರ್ಶಿ" ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು…

Read job notification
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಜಿ ಆಹ್ವಾನ
Others

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಜಿ ಆಹ್ವಾನ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದಲ್ಲಿ ಖಾಲಿ ಇರುವ 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ …

Read job notification
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಯಾವುದೇ ಪರೀಕ್ಷೆ ಇಲ್ಲ | ನೇರ ಸಂದರ್ಶನ ಮೂಲಕ ಆಯ್ಕೆ
State

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಯಾವುದೇ ಪರೀಕ್ಷೆ ಇಲ್ಲ | ನೇರ ಸಂದರ್ಶನ ಮೂಲಕ ಆಯ್ಕೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಈ ಕೆಳಗೆ ತಿಳಿಸಿರುವ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲ…

Read job notification
ಬೆಂಗಳೂರಿನ ಯಲಹಂಕದಲ್ಲಿರುವ ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ ಹುದ್ದೆ ನೇಮಕಕ್ಕೆ ನೇರ ಸಂದರ್ಶನ
State

ಬೆಂಗಳೂರಿನ ಯಲಹಂಕದಲ್ಲಿರುವ ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ ಹುದ್ದೆ ನೇಮಕಕ್ಕೆ ನೇರ ಸಂದರ್ಶನ

ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ "ಅಲೋಪತಿ ವೈದ್ಯಕೀಯ ವೈದ್ಯರು" ಗಳ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ : 07-05-2021  ರಂದು 10.00 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೆಕು. ಸಂ…

Read job notification
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಬಳ್ಳಾರಿ ಇಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ
State

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಬಳ್ಳಾರಿ ಇಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ

ಬಳ್ಳಾರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ವಿವಿಧ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಡಳಿತ ಬಳ್ಳಾರಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ರೋಗಿಗಳಿಗೆ ಉ…

Read job notification
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಮಂಡ್ಯ ಇಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ
State

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಮಂಡ್ಯ ಇಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐ ಸಿ ಯು ಬೆಡ್ ಗಳನ್ನು ಕಾರ್ಯಗತ…

Read job notification
ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
State

ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಹಾಗೂ ಇತರೆ ವೃಂದದ ಹುದ್ದೆಗಳಿಗೆ 6 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ದಿನಾಂಕ 04-05-2021 ಹಾಗೂ 05-05-2021 ರಂದು ಬ…

Read job notification
ಕೇಂದ್ರ ಸರ್ಕಾರದಿಂದ ಏಕಲವ್ಯ ಮಾದರಿ ಶಾಲೆಗಳಲ್ಲಿ 3479 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
State

ಕೇಂದ್ರ ಸರ್ಕಾರದಿಂದ ಏಕಲವ್ಯ ಮಾದರಿ ಶಾಲೆಗಳಲ್ಲಿ 3479 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಬುಡಕಟ್ಟು ಸಂಬಂಧಿ ಸಚಿವಾಲಯವು, ದೇಶದ ವಿವಿಧ ಭಾಗಗಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRS) ಖಾಲಿ ಇರುವ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಪ್ರೋಸ್ಟ್‌ ಗ್ರಾಜುಯೇಟ್ ಟೀಚರ್, ಟ್ರೈನ್ಡ್‌ ಗ್ರಾಜುಯೇ…

Read job notification
ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಲು ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಲು ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸಲು ಗೌರವಧನದ ಆಧಾರದ ಮೇಲೆ ಕಾನೂನು ಗುಮಾಸ್ತ (Law Clerk) / ಸಂಶೋಧನಾ ಸಹಾಯಕ ಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು…

Read job notification
ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Others

ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಮತ್ತು ರಿಸರ್ಚ್ ಅಸ್ಸೊಸಿಯೆಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊ…

Read job notification
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇಲ್ಲಿ ಖಾಲಿ ಇರುವ 5000 ಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ
Others

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇಲ್ಲಿ ಖಾಲಿ ಇರುವ 5000 ಕ್ಕೂ ಅಧಿಕ ಹುದ್ದೆಗಳ ನೇಮಕಕ್ಕೆ ಪದವಿ ಪಾಸಾದವರಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭಾರತದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 5237 ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ …

Read job notification
ಚಾಮರಾಜನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ನೇಮಕಾತಿ
State

ಚಾಮರಾಜನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ನೇಮಕಾತಿ

 ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 70 ಅಂಗನವಾಡಿ ಕಾರ್ಯಕರ್ತೆಯರು ಮತ್ತು 153 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ…

Read job notification
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (KMF) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
State Important

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (KMF) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ …

Read job notification