Latest Karnataka Government Jobs & Recruitment Notifications

Verified recruitment alerts, eligibility criteria, application dates, and exam notifications across Karnataka departments.

ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 561 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Central

ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 561 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಭಾರತೀಯ ರೈಲ್ವೆ ಇಲಾಖೆಯ ವಿಭಾಗವಾದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 561 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆ ಪ್ರಕಟಗೊಂಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿ…

Read job notification
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
State

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯವು 2020-21 ನೇ ಸಾಲಿನಲ್ಲಿ ಕಾರ್ಯನಿರ್ವಹಿಸಲು ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.  ಆಸಕ್ತರು …

Read job notification
ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Others

ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಒಟ್ಟು 100 ಮ್ಯಾನೇಜರ್ ಸೆಕ್ಯುರಿಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನ…

Read job notification
Advertisement
ಕರ್ನಾಟಕ ಪಶು-ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 9 ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ
Others

ಕರ್ನಾಟಕ ಪಶು-ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 9 ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ

ಕರ್ನಾಟಕದ ಬೀದರ ಜಿಲ್ಲೆಯಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರನಲ್ಲಿ ಖಾಲಿ ಇರುವ 9 ಸಹಾಯಕ ಪ್ರಾದ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನದವನ್ನು ಏರ್ಪಡ…

Read job notification
ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ
State

ಚಿತ್ರದುರ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 110 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ…

Read job notification
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
State

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ, ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿ ಪೀಠಗಳಲ್ಲಿ ಪ್ರಸ್ತುತ ಖಾಲಿ ಇರುವ ಉಳಿದ ಮೂಲ ವೃಂದ ಮತ್ತು ಸ್ಥಳೀಯ ವೃಂದದ ಶೀಘ್ರಲಿಪಿಗಾರ ಹುದ್ದೆಗಳನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ನೇರ ನೇಮಕಾತಿ ಮೂಲ…

Read job notification
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ  ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಭಾರತದ ಕೇಂದ್ರ ಬ್ಯಾಂಕ್ ಆಗಿದ್ದು, ಪ್ರಸ್ತುತ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 241 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ SSLC ಅಥವಾ ಮೆಟ್ರಿಕ್ಯುಲೇಷನ್ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. …

Read job notification
ಕುದುರೆಮುಖ ಐರನ್ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ನಲ್ಲಿ ಖಾಲಿ ಇರುವ 11 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Others

ಕುದುರೆಮುಖ ಐರನ್ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ನಲ್ಲಿ ಖಾಲಿ ಇರುವ 11 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕುದುರೆಮುಖ ಐರನ್ ಅದಿರು ಕಂಪನಿ ಲಿಮಿಟೆಡನಲ್ಲಿ ಖಾಲಿ ಇರುವ ಒಟ್ಟು 11 ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸ್ಟ್ರಕ್ಚರಲ್ ಮತ್ತು ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹ…

Read job notification
ಕರ್ನಾಟಕದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Others

ಕರ್ನಾಟಕದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹಿರಿಯ ನಗರ ಯೋಜಕ ಮತ್ತು ಹಿರಿಯ ಸಾರಿಗೆ ಯೋಜಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾ…

Read job notification
ಕರ್ನಾಟಕ ಪೊಲೀಸ್ ಇಲಾಖೆಯಿಂದ ಒಟ್ಟು 545 ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ
State

ಕರ್ನಾಟಕ ಪೊಲೀಸ್ ಇಲಾಖೆಯಿಂದ ಒಟ್ಟು 545 ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ರಾಜ್ಯದ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು 545 ನಾಗರೀಕ ಪೊಲೀಸ್ ಸಬ್ ಇನ್ಸ್ಪೆ…

Read job notification
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ
Central

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ

ಭಾರತ ಸರ್ಕಾರದ ಸೇನಾ ಪಡೆಯ ಒಂದು ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಕೆಡೆಟ್ ಎಂಟ್ರಿ ಸ್ಕೀಮ್ (ಶಾಶ್ವತ ಆಯೋಗ) - ಜುಲೈ 2021 ರ ಹುದ್ದೆಗಳಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆ…

Read job notification
ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Others

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ 38 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಇಲಾಖೆಯು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.  ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿ…

Read job notification
ವಿಜಯಪುರ ರಾಷ್ಟೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Others

ವಿಜಯಪುರ ರಾಷ್ಟೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

ರಾಷ್ಟೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯ, ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಮೆಡಿಕಲ್ ಆಫೀಸರ್ ಮತ್ತು ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿ…

Read job notification
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Others

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ (IBPS) ಒಂದು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಸಂಸ್ಥೆಯಾಗಿದ್ದು,  ಪ್ರಸ್ತುತ ಸಂಸ್ಥೆಯು ಖಾಲಿ ಇರುವ ಎನಾಲಿಸ್ಟ್ ಪ್ರೋಗ್ರಾಮರ್ಗಳು, ಐಟಿ ಸಿಸ್ಟಮ್ಸ್ ಸಪೋರ್ಟ್ ಎಂಜಿನಿಯರ್ ಮತ್ತು ಐಟಿ ಎಂಜಿ…

Read job notification
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 194 ಕಿರಿಯ ನಿಯೋಜಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Central

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 194 ಕಿರಿಯ ನಿಯೋಜಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 194 ಕಿರಿಯ ನಿಯೋಜಿತ ಅಧಿಕಾರಿ (ಧಾರ್ಮಿಕ ಶಿಕ್ಷಕ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು…

Read job notification
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Others

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭ…

Read job notification
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ 11 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Others

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಇಲ್ಲಿ ಖಾಲಿ ಇರುವ 11 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತದ ಅತ್ಯುನ್ನತ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇ…

Read job notification
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 16 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Others

ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 16 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ ಲ್ಯಾಬ್ ಅಟೆಂಡೆಂಟ್, ಲೋಯರ ಡಿವಿಷನ್ ಕ್ಲರ್ಕ್ ಮತ್ತು ವಿವಿಧ ಒಟ್ಟು 16 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿ…

Read job notification
ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ
State

ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಗದಗ ಜಿಲ್ಲೆಯಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆಯರು, 03 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 103 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂ…

Read job notification
ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
State

ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆಯರು ಮತ್ತು 45 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ…

Read job notification
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ 'X' ಮತ್ತು ಗ್ರೂಪ್ 'Y' ಟ್ರೇಡ್ ಗಳ ಏರ್ ಮೆನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Central

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ 'X' ಮತ್ತು ಗ್ರೂಪ್ 'Y' ಟ್ರೇಡ್ ಗಳ ಏರ್ ಮೆನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ 'X' ಟ್ರೇಡ್ ಗಳಲ್ಲಿ ಏರ್ ಮೆನ್ (ಶಿಕ್ಷಣ, ಬೋಧಕ, ವ್ಯಾಪಾರ ಹೊರತುಪಡಿಸಿ) ಮತ್ತು ಗ್ರೂಪ್ 'Y' (ಭಾರತೀಯ ವಾಯುದಳದ ಭದ್ರತೆ ಮತ್ತು ಸಂಗೀತಗಾರ) ಟ್ರೇಡ್ ಗಳಲ್ಲಿ ಏರ್ ಮೆನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿ…

Read job notification
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Others

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಗ್ರಾಮೀಣಾಭಿವೃದ್ಧಿ  ಆಯುಕ್ತಾಲಯದಲ್ಲಿ ಖಾಲಿ ಇರುವ ಸ್ಟೇಟ್ ಪ್ರಾಜೆಕ್ಟ್ ಕೋ ಆರ್ಡಿನೆಟರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಎಕ್ಸಿಕೂಟಿವ್ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್…

Read job notification
ಕರ್ನಾಟಕ ರಾಜ್ಯದ ವಿವಿಧ ನಗರಗಳಲ್ಲಿ ಖಾಲಿ ಇರುವ ವಿವಿಧ ಸಂಸ್ಥೆ/ಕಾಲೇಜು ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ
Others

ಕರ್ನಾಟಕ ರಾಜ್ಯದ ವಿವಿಧ ನಗರಗಳಲ್ಲಿ ಖಾಲಿ ಇರುವ ವಿವಿಧ ಸಂಸ್ಥೆ/ಕಾಲೇಜು ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಳ ಕುರಿತು ಪತ್ರಿಕಾ ಅಧಿಸೂಚನೆಗಳು ಈ ಕೆಳಗಿನಂತಿಗೆ   * ಜಿಎಸ್ಎಸ್ಎಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಫಾರ್ ವುಮೆನ್, ಮೈಸೂರು  * ಶ್ರೀ …

Read job notification
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪರಿಣತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Others

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪರಿಣತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಬೆಂಗಳೂರು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಕಾರ್ಯ ನಿರ್ವಹಿಸಲು ಖಾಲಿ ಇರುವ ಪರಿಣತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ …

Read job notification