ಭಾರತೀಯ ವಿಮಾನ ನಿಲ್ದಾಣಗಳಲ್ಲಿ 542 ಹುದ್ದೆಗಳ ನೇಮಕಾತಿ

|
ಭಾರತೀಯ ವಿಮಾನ ನಿಲ್ದಾಣಗಳಲ್ಲಿ 542 ಹುದ್ದೆಗಳ ನೇಮಕಾತಿ
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ 1.ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್ - ಸಿವಿಲ್) - 100 2. ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್ - ಎಲೆಕ್ಟ್ರಿಕಲ್) - 100 3.ಜ್ಯೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) - 330 4.ಜ್ಯೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) - 12
Job Overview
No. of posts
542
Start Date
22 ಮಾರ್ಚ್ 2018
End Date
27 ಎಪ್ರಿಲ್ 2018
Last Payment
2 ಮೇ 2018
Employment Type
FULL_TIME
Organization
KPSC Vaani (Website)
Location
KA,
Qualification:
ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಬಿಎ ಪದವಿ ಪಡೆದಿರಬೇಕು
Fee:
ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 300 ರೂ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಸಾಮಾನ್ಯ ವರ್ಗದವರಿಗೆ 27 ವರ್ಷ, ಹಿಂದುಳಿದ ವರ್ಗದವರಿಗೆ 30 ವರ್ಷ, ಪ.ಜಾ, ಪ.ಪಂ ದವರಿಗೆ 32 ವರ್ಷ ನಿಗದಿ ಮಾಡಲಾಗಿದೆ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.