Loading..!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ತಾಂತ್ರಿಕ ಸಹಾಯಕ ದರ್ಜೆ-3 ಹುದ್ದೆಗಳ ನೇಮಕಾತಿ
| Date:5 ಜನವರಿ 2019
not found
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅವಶ್ಯಕವಿರುವ ವಿಭಾಗ ಮಟ್ಟದ ಮೇಲ್ವಿಚಾರಕೇತರ ಹುದ್ದೆಗಳಾದ ತಾಂತ್ರಿಕ ಸಹಾಯಕ ದರ್ಜೆ-3 ಹುದ್ದೆಗಳನ್ನು, ಪದವೃಂದ ಮತ್ತು ನೇಮಕಾತಿ ನಿಯಮಾವಳಿ 1982 ಮತ್ತು ತದನಂತರದ ತಿದ್ದುಪಡಿಗಳ ಅನುಸಾರ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ () ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಹುದ್ದೆವಾರು ಮೀಸಲಾತಿ ವರ್ಗೀಕರಣವನ್ನು ಕ್ರೋಢೀಕರಿಸಿ ಈ ಕೆಳಗಿನಂತೆ ಪ್ರಕಟಿಸಲಾಗಿದೆ.
No. of posts:  726

Comments