ಮಂಗಳೂರು ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ

|
ಮಂಗಳೂರು ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರು ಘಟಕದಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಗಮನಿಸಿ : 7ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ, ಅದನ್ನು ಅಂಕಗಳಾಗಿ ಪರಿವರ್ತಿಸಿ, ಗರಿಷ್ಠವಾರು ಮತ್ತು ಪಡೆದ ಅಂಕಗಳ ಶೇಕಡವಾರು ನಮೂದಿಸಿ ಅರ್ಜಿ ಸಲ್ಲಿಸತಕ್ಕದ್ದು.
Job Overview
No. of posts
27
Start Date
19 ಮೇ 2018
End Date
11 ಜೂನ್ 2018
Last Payment
13 ಜೂನ್ 2018
Employment Type
FULL_TIME
Organization
KPSC Vaani (Website)
Location
ಮಂಗಳೂರು ಘಟಕ, KA,
Qualification:
7ನೇ ತರಗತಿ ತೇರ್ಗಡೆಗೊಂಡಿರಬೇಕು.
Fee:
1. ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ.200
2. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ : ರೂ.100
Age Limit:
ಕನಿಷ್ಠ 18 ವರ್ಷ
ಗರಿಷ್ಠ :
ಸಾಮಾನ್ಯ ವರ್ಗ : 35 ವರ್ಷ
ಪ್ರವರ್ಗ 2ಎ,2ಬಿ,3ಎ,3ಬಿ : 38 ವರ್ಷ
ಪ.ಪಂಗಡ, ಪ.ಜಾತಿ, ಪ್ರವರ್ಗ-1 : 40 ವರ್ಷ
Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.