ಮೈಸೂರು ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

|
ಮೈಸೂರು ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಸೇವಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
No. of posts
39
Start Date
27 ಜೂನ್ 2018
End Date
26 ಜುಲೈ 2018
Employment Type
FULL_TIME
Organization
KPSC Vaani (Website)
Location
ಮೈಸೂರು ನ್ಯಾಯಾಂಗ ಘಟಕ, KA,
Selection Procedure:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ
Qualification:
ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು
Fee:
ಸಾಮಾನ್ಯ ಅಭ್ಯರ್ಥಿಗಳಿಗೆ 200/- ರೂಪಾಯಿಗಳು
2A/2B/3A/3B ಅಭ್ಯರ್ಥಿಗಳಿಗೆ 100/- ರೂಪಾಯಿಗಳು
SC/ST/CAT-1 ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲಾ
Age Limit:
.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು

ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.