ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ, ಜವಾನ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
|
Job Overview
- No. of posts
- 84
- Start Date
- 30 ಜನವರಿ 2019
- End Date
- 28 ಫೆಬ್ರುವರಿ 2019
- Last Payment
- 5 ಮಾರ್ಚ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಶೈಕ್ಷಣಿಕ ವಿದ್ಯಾರ್ಹತೆಯ ಮತ್ತು ಅರ್ಜಿ ಶುಲ್ಕಗಳ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.