ಏರ್ ಇಂಡಿಯಾ ಕಂಪನಿಯ ಅಧೀನ ಸಂಸ್ಥೆಯಾಗಿರುವ ಅಲೈಯನ್ಸ್ ಏರ್ ಏವಿಯೇಶನ್ ಲಿಮಿಟೆಡ್ (ಎಎಎಎಲ್) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

Tags: Degree
Published by: Rukmini Krushna Ganiger
|
ಏರ್ ಇಂಡಿಯಾ ಕಂಪನಿಯ ಅಧೀನ ಸಂಸ್ಥೆಯಾಗಿರುವ ಅಲೈಯನ್ಸ್ ಏರ್ ಏವಿಯೇಶನ್ ಲಿಮಿಟೆಡ್ (ಎಎಎಎಲ್) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
- ಏರ್ ಇಂಡಿಯಾ ಕಂಪನಿಯ ಅಧೀನ ಸಂಸ್ಥೆಯಾಗಿರುವ ಅಲೈಯನ್ಸ್ ಏರ್ ಏವಿಯೇಶನ್ ಲಿಮಿಟೆಡ್ (ಎಎಎಎಲ್) ನಲ್ಲಿ 40 ಸೂಪರ್‌ವೈಸರ್ ಸೆಕ್ಯುರಿಟಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇದೆ ದಿನಾಂಕ : 15 /ಡಿಸೆಂಬರ್ / 2021 ಮತ್ತು 16/ಡಿಸೆಂಬರ್/2021 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು.
Job Overview
No. of posts
40
Start Date
7 ಡಿಸೆಂಬರ್ 2021
End Date
15 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಆಸಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುತ್ತಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Qualification:
- ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಡಿ(DD) ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
Age Limit:
- ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

 
To Download the Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.